ಭಾರತ vs ಇಂಗ್ಲೆಂಡ್: ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಸಂಭಾವ್ಯ ತಂಡ

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಗುರುವಾರ ನಡೆಯಲಿದೆ. ಸೌಥಾಂಪ್ಟನ್‌ನಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಕುತೂಹಲ ಮೂಡಿಸಿದೆ. ಭಾರತ ತಂಡ ಯುವ ಆಟಗಾರರೊಂದಿಗೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುದ್ದು ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ಇನ್ನು ಭಾರತದ ಸೋಮಿತ ಓವರ್‌ಗಳ ಪೂರ್ಣಪ್ರಮಾಣದ ನಾಯಕನಾಗಿ ಅದಾಗಲೇ ಏಳು ತಿಂಗಳು ಕಳೆದಿದ್ದರೂ ರೋಹಿತ್ ಶರ್ಮಾ ವಿದೇಶದಲ್ಲಿ ಭಾರತ ತಂಡವನ್ನು ಸೀಮಿತ ಓವರ್‌ಗಳ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಮುನ್ನಡೆಸುತ್ತಿದ್ದಾರೆ. 2021ರ ಡಿಸೆಂಬರ್ 8ರಂದು ರೋಹಿತ್ ಭಾರತದ ವೈಟ್‌ಬಾಲ್ ತಂಡದ ನಾಯಕನಾಗಿ ನೇಮಕವಾಗಿದ್ದಾರೆ. ಮತ್ತೊಂದು ಗಮನಾರ್ಹ ಸಂಗತಿಯೆಂದರೆ ರೋಹಿತ್ ಶರ್ಮಾ ಪೂರ್ಣಪ್ರಮಾಣದ ನಾಯಕನಾದ ಬಳಿಕ ಅವರ ನೇತೃತ್ವದಲ್ಲಿ ಭಾರತ ಈವರೆಗೆ ಯಾವುದೇ ಸರಣಿ ಸೋತಿಲ್ಲ.

ಸ್ಕ್ವಾಡ್‌ಗಳು
ಮೊದಲ T20 ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
2ನೇ ಮತ್ತು 3ನೇ ಟಿ20 ಪಂದ್ಯಕ್ಕೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (WK), ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್.

ಇಂಗ್ಲೆಂಡ್ ಸ್ಕ್ವಾಡ್
ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕುರಾನ್, ರಿಚರ್ಡ್ ಗ್ಲೀಸನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಟೈಮಲ್ ಮಿಲ್ಸ್, ಮ್ಯಾಥ್ಯೂ ಪಾರ್ಕಿನ್ಸನ್, ಜೇಸನ್ ರಾಯ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ.

ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್ / ಆವೇಶ್ ಖಾನ್.

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ
ಇಂಗ್ಲೆಂಡ್: 1 ಜೋಸ್ ಬಟ್ಲರ್ (ನಾಯಕ), 2 ಜೇಸನ್ ರಾಯ್, 3 ಡೇವಿಡ್ ಮಲನ್, 4 ಲಿಯಾಮ್ ಲಿವಿಂಗ್ಸ್ಟೋನ್, 5 ಮೊಯಿನ್ ಅಲಿ, 6 ಸ್ಯಾಮ್ ಕುರಾನ್, 7 ಕ್ರಿಸ್ ಜೋರ್ಡಾನ್, 8 ಡೇವಿಡ್ ವಿಲ್ಲಿ, 9 ರೀಸ್ ಟೋಪ್ಲಿ, 10 ಟೈಮಲ್ ಮಿಲ್ಸ್, 11 ಮ್ಯಾಥ್ಯೂ ಪಾರ್ಕಿನ್ಸನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications