ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಬೂಮ್ರಾ ಬದಲು ಉಮೇಶ್‌ಗೆ ಸ್ಥಾನ ಸಾಧ್ಯತೆ

India vs England: Umesh Yadav likely to replace Jasprit Bumrah

ನವದೆಹಲಿ: ಭಾರತದ ಪ್ರಮುಖ ವೇಗಿ ಜಸ್‌ಪ್ರೀತ್‌ ಬೂಮ್ರಾ ಮುಂಬರಲಿರುವ ಇಂಗ್ಲೆಂಡ್-ಭಾರತ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಬದಲಿಗೆ ಮತ್ತೊಬ್ಬ ವೇಗಿ ಉಮೇಶ್ ಯಾದವ್ ಭಾರತದ ಪ್ಲೇಯಿಂಗ್‌ XIನಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

'ನರೇಂದ್ರ ಮೋದಿ ಸ್ಟೇಡಿಯಂ'ಗೆ ಅಪಸ್ವರ: ಜೋ ರೂಟ್ ಹೇಳಿದ್ದೇನು ಗೊತ್ತಾ?!'ನರೇಂದ್ರ ಮೋದಿ ಸ್ಟೇಡಿಯಂ'ಗೆ ಅಪಸ್ವರ: ಜೋ ರೂಟ್ ಹೇಳಿದ್ದೇನು ಗೊತ್ತಾ?!

27ರ ಹರೆಯದ ಜಸ್‌ಪ್ರೀತ್‌ ಬೂಮ್ರಾ, ವೈಯಕ್ತಿಕ ಕಾರಣಕ್ಕಾಗಿ ಮುಂದಿನ ಟೆಸ್ಟ್‌ ಪಂದ್ಯದಲ್ಲಿ ಆಡುತ್ತಿಲ್ಲ. ಅಹ್ಮದಾಬಾದ್‌ನಲ್ಲಿ ನಡೆದಿದ್ದ ಮೂರನೇ ಟೆಸ್ಟ್‌ (ಡೇ-ನೈಟ್ ಟೆಸ್ಟ್‌)ನ ಪ್ಲೇಯಿಂಗ್‌ XIನಲ್ಲಿ ಬೂಮ್ರಾ ಕಾಣಸಿಕೊಂಡಿದ್ದರು. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 6 ಓವರ್‌ ಎಸೆದಿದ್ದರು.

ಅಹ್ಮದಾಬಾದ್‌ನ ಮೊಟೆರಾ ಸ್ಟೇಡಿಯಂನ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ ಮೂರನೇ ಟೆಸ್ಟ್‌ನಲ್ಲಿ 6 ಓವರ್ ಆ ಬಳಿಕ ಓವರ್ ಎಸೆಯಲು ಬೂಮ್ರಾಗೆ ಅವಕಾಶ ಲಭಿಸಿರಲಿಲ್ಲ. ನಾಲ್ಕನೇ ಟೆಸ್ಟ್‌ನಲ್ಲಿ ಭಾರತದ ವೇಗಿಗಳ ಸಾಲಿನಲ್ಲಿ ಉಮೇಶ್ ಮತ್ತು ಇಶಾಂತ್ ಶರ್ಮಾ ಆಡುವ ನಿರೀಕ್ಷೆಯಿದೆ.

ರೋಹಿತ್ ಶರ್ಮಾ ವಿಶ್ವ ದಾಖಲೆ ಸರಿಗಟ್ಟಿದ ಮಾರ್ಟಿನ್ ಗಪ್ಟಿಲ್!ರೋಹಿತ್ ಶರ್ಮಾ ವಿಶ್ವ ದಾಖಲೆ ಸರಿಗಟ್ಟಿದ ಮಾರ್ಟಿನ್ ಗಪ್ಟಿಲ್!

ನಾಲ್ಕನೇ ಟೆಸ್ಟ್‌ಗೆ ಭಾರತ ತಂಡ
ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್ , ಕುಲದೀಪ್ ಯಾದವ್, ಆಕ್ಸಾರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಎಂಡಿ ಸಿರಾಜ್, ಉಮೇಶ್ ಯಾದವ್.

Story first published: Saturday, February 27, 2021, 15:52 [IST]
Other articles published on Feb 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X