For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್: 1ನೇ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ

India vs New Zealand ODI series 1st match, Toss report, playing XI and Live score, Hyderabad

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬೌಲಿಂಗ್ ದಾಳಿ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಆಡುವ ಬಳಗಕ್ಕೆ ಮರಳಿದ್ದು ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಟೀಮ್ ಇಂಡಿಯಾದ ಆಡುವ ಬಳಗದಲ್ಲಿ ಇರಲಿದ್ದಾರೆ. ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡ ಈ ಪಂದ್ಯದಲ್ಲಿ ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ.

Live ಸ್ಕೋರ್‌ಕಾರ್ಡ್ ಹೀಗಿದೆ:

1
56729

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶ್ರೀಕರ್ ಭರತ್, ಶಹಬಾಜ್ ಅಹ್ಮದ್, ರಜತ್ ಪಾಟಿದಾರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಬೆಂಚ್: ಜಾಕೋಬ್ ಡಫಿ, ಡೌಗ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಇಶ್ ಸೋಧಿ

Story first published: Wednesday, January 18, 2023, 13:15 [IST]
Other articles published on Jan 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+