Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದಕ್ಷಿಣ ಆಫ್ರಿಕಾ, 1ನೇ ಟೆಸ್ಟ್ ಪಂದ್ಯ, 3ನೇ ದಿನ, Live ಸ್ಕೋರ್‌

India vs South Africa, 1st Test, day 3 - Live Score

ವಿಶಾಖಪಟ್ಟಣ, ಅಕ್ಟೋಬರ್ 4: ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಪಡೆ ಉತ್ತಮ ರನ್ ಪೇರಿಸಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಶತಕ, ಮಯಾಂಕ್ ಅಗರ್ವಾಲ್ ದ್ವಿಶತಕ ದೊಡ್ಡ, ತಂಡ ಮೊತ್ತ ಸಂಪಾದಿಸುವಲ್ಲಿ ನೆರವಾಯಿತು (ಚಿತ್ರ ಕೃಪೆ: ಬಿಸಿಸಿಐ).

ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, ರೋಹಿತ್ 176, ಅಗರ್ವಾಲ್ 215, ಚೇತೇಶ್ವರ್ ಪೂಜಾರ 6, ವಿರಾಟ್ ಕೊಹ್ಲಿ 20, ಅಜಿಂಕ್ಯ ರಹಾನೆ 15, ರವೀಂದ್ರ ಜಡೇಜಾ 30, ಹನುಮ ವಿಹಾರಿ 10, ವೃದ್ಧಿಮಾನ್ ಸಹಾ 21 ರನ್‌ನೊಂದಿಗೆ 136 ಓವರ್‌ಗೆ 7 ವಿಕೆಟ್‌ ಕಳೆದು 502 ರನ್ ಬಾರಿಸಿ ಡಿಕ್ಲೇರ್ ಘೋಷಿಸಿತು. ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಆಡುತ್ತಿದೆ.

ಭಾರತ vs ದಕ್ಷಿಣ ಆಫ್ರಿಕಾ, 1ನೇ ಟೆಸ್ಟ್, 3ನೇ ದಿನ, Live ಸ್ಕೋರ್‌ಕಾರ್ಡ್

1
46113

ಭಾರತ ತಂಡ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಮ್, ಡೀನ್ ಎಲ್ಗರ್, ಥ್ಯೂನಿಸ್ ಡಿ ಬ್ರೂಯಿನ್, ಟೆಂಬಾ ಬವುಮಾ, ಫಾಫ್ ಡು ಪ್ಲೆಸಿಸ್ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ವೆರ್ನಾನ್ ಫಿಲಾಂಡರ್, ಸೆನುರಾನ್ ಮುತ್ತುಸಾಮಿ, ಕೇಶವ್ ಮಹಾರಾಜ್, ಡೇನ್ ಪೀಡ್, ಕಗಿಸೊ ರಬಾಡಾ.

Story first published: Friday, October 4, 2019, 11:16 [IST]
Other articles published on Oct 4, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+