For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ, 1ನೇ ಟೆಸ್ಟ್, Live: ರೋಹಿತ್ ಶರ್ಮಾ ಶತಕದಾಟ

India vs South Africa, 1st Test, Day 4 - Live Score

ವಿಶಾಖಪಟ್ಟಣ, ಅಕ್ಟೋಬರ್ 5: ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಶತಕ, ಮಯಾಂಕ್ ಅಗರ್ವಾಲ್ ದ್ವಿಶತಕ ಬಾರಿಸಿದ್ದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 71 ರನ್ ಮುನ್ನಡೆ ಸಾಧಿಸಿದೆ. ಭಾರತ ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ. ಮಯಾಂಕ್ 7, ಚೇತೇಶ್ವರ ಪೂಜಾರ 81 ರನ್ ಬಾರಿಸಿ ಔಟ್ ಆಗಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಮೊತ್ತ ಪೇರಿಸಲು ನೆರವಾಗಿದ್ದು, ಆರಂಭಿಕ ಬ್ಯಾಟ್ಸ್‌ಮನ್ ಡೀನ್ ಎಲ್ಗರ್ (160 ರನ್), ಕ್ವಿಂಟನ್‌ ಡಿ ಕಾಕ್ (111), ಫಾ ಡು ಪ್ಲೆಸಿಸ್ (55). ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಸ್ಪಿನ್ನರ್ ಆರ್‌ ಅಶ್ವಿನ್ 7, ರವೀಂದ್ರ ಜಡೇಜಾ 2 ವಿಕೆಟ್‌ ಪಡೆದು ಮಿಂಚಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 502 ರನ್ ಗಳಿಸಿ ಡಿಕ್ಲೇರ್ ಘೋಷಿಸಿದ್ದರೆ, ದಕ್ಷಿಣ ಆಫ್ರಿಕಾ 431 ರನ್ ಬಾರಿಸಿತು.

ಭಾರತ vs ದಕ್ಷಿಣ ಆಫ್ರಿಕಾ, 1ನೇ ಟೆಸ್ಟ್, 4ನೇ ದಿನ, Live ಸ್ಕೋರ್‌ಕಾರ್ಡ್

1
46113

ಭಾರತ ತಂಡ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಮ್, ಡೀನ್ ಎಲ್ಗರ್, ಥ್ಯೂನಿಸ್ ಡಿ ಬ್ರೂಯಿನ್, ಟೆಂಬಾ ಬವುಮಾ, ಫಾಫ್ ಡು ಪ್ಲೆಸಿಸ್ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ವೆರ್ನಾನ್ ಫಿಲಾಂಡರ್, ಸೆನುರಾನ್ ಮುತ್ತುಸಾಮಿ, ಕೇಶವ್ ಮಹಾರಾಜ್, ಡೇನ್ ಪೀಡ್, ಕಗಿಸೊ ರಬಾಡಾ.

Story first published: Saturday, October 5, 2019, 15:33 [IST]
Other articles published on Oct 5, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+