Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ದಕ್ಷಿಣ ಆಫ್ರಿಕಾ, ಮೊದಲನೇ ಟೆಸ್ಟ್, 5ನೇ ದಿನ, Live ಸ್ಕೋರ್‌

India vs South Africa, 1st Test, day 5 - Live Score

ವಿಶಾಖಪಟ್ಟಣ, ಅಕ್ಟೋಬರ್ 6: ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿರುವ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಮೊದಲನೇ ಟೆಸ್ಟ್‌ನಲ್ಲಿ ಆಫ್ರಿಕಾ ಗೆಲುವಿಗೆ ಭಾರತ ಸವಾಲಿನ ಮೊತ್ತ (395 ರನ್) ನೀಡಿದೆ.

ಭಾರತದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಶತಕ (176), ಮಯಾಂಕ್ ಅಗರ್ವಾಲ್ ದ್ವಿಶತಕ (215) ಬಾರಿಸಿ ತಂಡದ ರನ್‌ ಹೆಚ್ಚಳಕ್ಕೆ ಕಾರಣರಾಗಿದ್ದರೆ, ದ್ವಿತೀಯ ಇನ್ನಿಂಗ್ಸ್‌ನಲ್ಲಿ ರೋಹಿತ್ ಶತಕ (127), ಚೇತೇಶ್ವರ ಪೂಜಾರ ಅರ್ಧ ಶತಕ ಬಾರಿಸಿದ್ದರು (81). ಭಾರತ 502 (ಡಿಕ್ಲೇರ್)+323 (ಡಿಕ್ಲೇರ್) ರನ್ ಗಳಿಸಿದೆ. ದಕ್ಷಿಣ ಆಫ್ರಿಕಾ 431 ರನ್ ಗಳಿಸಿದ್ದು, ದ್ವಿತೀಯ ಇನ್ನಿಂಗ್ಸ್‌ ಆಡುತ್ತಿದೆ.

ಭಾರತ vs ದಕ್ಷಿಣ ಆಫ್ರಿಕಾ, 1ನೇ ಟೆಸ್ಟ್, 5ನೇ ದಿನ, Live ಸ್ಕೋರ್‌ಕಾರ್ಡ್

1
46113

ಭಾರತ ತಂಡ: ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ.

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಮ್, ಡೀನ್ ಎಲ್ಗರ್, ಥ್ಯೂನಿಸ್ ಡಿ ಬ್ರೂಯಿನ್, ಟೆಂಬಾ ಬವುಮಾ, ಫಾಫ್ ಡು ಪ್ಲೆಸಿಸ್ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ವೆರ್ನಾನ್ ಫಿಲಾಂಡರ್, ಸೆನುರಾನ್ ಮುತ್ತುಸಾಮಿ, ಕೇಶವ್ ಮಹಾರಾಜ್, ಡೇನ್ ಪೀಡ್, ಕಗಿಸೊ ರಬಾಡಾ.

Story first published: Saturday, October 5, 2019, 23:54 [IST]
Other articles published on Oct 5, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+