For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ, 2ನೇ ಟೆಸ್ಟ್, Live: ಮಾರಕ ದಾಳಿಗಿಳಿದ ಭಾರತ

India vs South Africa, 2nd Test, Day 2- Live Score

ಪುಣೆ, ಅಕ್ಟೋಬರ್ 11: ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಬೇಗನೆ ವಿಕೆಟ್ ಒಪ್ಪಿಸಿದರೂ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ದ್ವಿತೀಯ ಟೆಸ್ಟ್‌ನಲ್ಲಿ ಉತ್ತಮ ಆರಂಭವನ್ನೇ ಕಂಡಿದೆ. ಮಯಾಂಕ್ ಅಗರ್ವಾಲ್ ಶತಕ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ ಅರ್ಧ ಶತಕ ಮತ್ತು ನಾಯಕ ವಿರಾಟ್ ಕೊಹ್ಲಿಯ ದ್ವಿಶತಕದ ಬೆಂಬಲ ತಂಡಕ್ಕೆ ಲಭಿಸಿದೆ. ಇನ್ನಿಂಗ್ಸ್‌ ಆರಂಭಿಸಿರುವ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಾರಕ ಬೌಲಿಂಗ್ ದಾಳಿ ನಡೆಸುತ್ತಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತದಿಂದ ರೋಹಿತ್ 14, ಮಯಾಂಕ್ 108, ಪೂಜಾರ 58, ಅಜಿಂಕ್ಯ ರಹಾನೆ 59, ರವೀಂದ್ರ ಜಡೇಜಾ 91 ರನ್ ಬಾರಿಸಿ ನಿರ್ಗಮಿಸಿದ್ದಾರೆ. ವಿರಾಟ್ ಕೊಹ್ಲಿ ಅಜೇಯ 254 ರನ್‌ನೊಂದಿಗೆ ಭಾರತ 156.3 ಓವರ್‌ಗೆ 5 ವಿಕೆಟ್ ನಷ್ಟದಲ್ಲಿ 601 ರನ್ ಬಾರಿಸಿ ಡಿಕ್ಲೇರ್ ಘೋಷಿಸಿದೆ. ಕೊಹ್ಲಿ ಈ ಇನ್ನಿಂಗ್ಸ್‌ನಲ್ಲಿ ತನ್ನ 7ನೇ ಟೆಸ್ಟ್ ದ್ವಿಶತಕ ಪೂರೈಸಿಕೊಂಡಿದ್ದಾರೆ.

ಭಾರತ vs ದಕ್ಷಿಣ ಆಫ್ರಿಕಾ, 2ನೇ ಟೆಸ್ಟ್, 2ನೇ ದಿನ, Live ಸ್ಕೋರ್‌ಕಾರ್ಡ್

1
46114

ಭಾರತ ತಂಡ: ಮಯಾಂಕ್ ಅಗರ್ವಾಲ್, ರೋಹಿತ್ ಶರ್ಮಾ, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ವೃದ್ಧಿಮಾನ್ ಸಹಾ (ವಿಕೆ), ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ.

ದಕ್ಷಿಣ ಆಫ್ರಿಕಾ ತಂಡ: ಡೀನ್ ಎಲ್ಗರ್, ಐಡೆನ್ ಮಾರ್ಕ್ರಮ್, ಥ್ಯೂನಿಸ್ ಡಿ ಬ್ರೂಯಿನ್, ಟೆಂಬಾ ಬವುಮಾ, ಫಾಫ್ ಡು ಪ್ಲೆಸಿಸ್ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೆನುರನ್ ಮುತ್ತುಸಾಮಿ, ವೆರ್ನಾನ್ ಫಿಲಾಂಡರ್, ಕೇಶವ್ ಮಹಾರಾಜ್, ಕಾಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ.

Story first published: Friday, October 11, 2019, 16:27 [IST]
Other articles published on Oct 11, 2019
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+