ಮೂರನೇ ಟೆಸ್ಟ್ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಬ್ಯಾಟಿಂಗ್

ಜೋಹನ್ಸ್ ಬರ್ಗ್, ಜನವರಿ 24: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಟೆಸ್ಟ್ ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ 2-0 ಈಗಾಗಲೇ ಗೆದ್ದುಕೊಂಡಿದೆ.
ಟೀಂ ಇಂಡಿಯಾದ ಆಡುವ ಹನ್ನೊಂದರಲ್ಲಿ ಬದಲಾವಣೆ ಮಾಡಲಾಗಿದ್ದು, ರೋಹಿತ್ ಶರ್ಮ ಹಾಗೂ ಆರ್ ಅಶ್ವಿನ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅಜಿಂಕ್ಯ ರಹಾನೆ ಹಾಗೂ ಭುವನೇಶ್ವರ್ ಕುಮಾರ್ ತಂಡ ಸೇರಿದ್ದಾರೆ.
ಈ ಮೈದಾನದಲ್ಲಿ ಕಳೆದ ಬಾರಿ ಆಡಿದ್ದಾಗ ಚೇತೇಶ್ವರ್ ಪೂಜಾರಾ 153 ರನ್ ಗಳಿಸಿದ್ದರು. ಇದು ಈ ಮೈದಾನದಲ್ಲಿ ಭಾರತೀಯ ಬ್ಯಾಟ್ಸ್ ಮನ್ ಗಳಿಸಿದ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. ದಕ್ಷಿಣ ಆಫ್ರಿಕಾದ ವೇಗಿ ವೆರ್ನಾನ್ ಫಿಲ್ಯಾಂಡರ್ ಅವರಿಗೆ 50ನೇ ಪಂದ್ಯವಾಗಿದೆ.
Story first published: Wednesday, January 24, 2018, 13:51 [IST]
Other articles published on Jan 24, 2018
Read in English: India Vs South Africa, 3rd Test: Live
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications