ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ: ಅಭ್ಯಾಸ ಪಂದ್ಯಕ್ಕೆ ರೋಹಿತ್ ಶರ್ಮಾ ಓಪನರ್!

India vs South Africa: Opener Rohit Sharma big focus as Board President’s XI take on Proteas

ವಿಜಯನಗರ, ಸೆಪ್ಟೆಂಬರ್ 25: ಆಂಧ್ರ ಪ್ರದೇಶದ ವಿಜಯನಗರದಲ್ಲಿರುವ ಡಾ. ಪಿವಿಜಿ ರಾಜು ಎಸಿಎ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಗುರುವಾರ (ಸೆಪ್ಟೆಂಬರ್ 26) ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಮೈದಾನಕ್ಕಿಳಿಯಲಿದ್ದಾರೆ.

ಭಾರತ ಟೆಸ್ಟ್ ತಂಡದಿಂದ ಮಾರಕ ವೇಗಿ ಜಸ್‌ಪ್ರೀತ್‌ ಬೂಮ್ರಾ ಹೊರಕ್ಕೆ!ಭಾರತ ಟೆಸ್ಟ್ ತಂಡದಿಂದ ಮಾರಕ ವೇಗಿ ಜಸ್‌ಪ್ರೀತ್‌ ಬೂಮ್ರಾ ಹೊರಕ್ಕೆ!

ವೆಸ್ಟ್ ಇಂಡೀಸ್ ಪ್ರವಾಸ ಸರಣಿಯಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ಆರಂಭಿಕರಾಗಿ ಆಡಿದ್ದರು. ಮೊದಲ ಟೆಸ್ಟ್‌ನಲ್ಲಿ 44, 38 ರನ್ ಗಳಿಸಿದ್ದ ರಾಹುಲ್, ದ್ವಿತೀಯ ಟೆಸ್ಟ್‌ನಲ್ಲಿ 13, 6 ರನ್ ಸೇರಿಸಿದ್ದರು. ಮಯಾಂಕ್ ಅಗರ್ವಾಲ್ ಕೂಡ ಗಣನೀಯ ಬ್ಯಾಟಿಂಗ್‌ ತೋರಿಸಿರಲಿಲ್ಲ.

ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ: ಈ ದಾಖಲೆ ಮಾಡಿದ ಮೊದಲ ಭಾರತೀಯ ಕ್ರಿಕೆಟರ್ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ: ಈ ದಾಖಲೆ ಮಾಡಿದ ಮೊದಲ ಭಾರತೀಯ ಕ್ರಿಕೆಟರ್

ಹೀಗಾಗಿ ಈ ಬಾರಿ ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಅದೃಷ್ಟ ಪರೀಕ್ಷೆ ಮಾಡಲಿದ್ದಾರೆ. ಅಭ್ಯಾಸ ಪಂದ್ಯದ ನಾಯಕತ್ವವೂ ಹಿಟ್‌ಮ್ಯಾನ್ ವಹಿಸಿಕೊಂಡಿದ್ದಾರೆ. ರೋಹಿತ್‌ಗೆ ಮಯಾಂಕ್ ಅಗರ್ವಾಲ್ ಸಾಥ್ ನೀಡಲಿದ್ದಾರೆ. ದಕ್ಷಿಣ ಆಫ್ರಿಕಾ-ಬೋರ್ಡ್ ಪ್ರೆಸಿಡೆಂಟ್ಸ್ XI ಪಂದ್ಯ 9.30 amಗೆ ಆರಂಭವಾಗಲಿದೆ. ಮೊದಲ ಟೆಸ್ಟ್ ಅಕ್ಟೋಬರ್ 2ರಿಂದ ಚಾಲನೆಗೊಳ್ಳಲಿದೆ.

ರಿಷಬ್ ಪಂತ್‌ ಫಾರ್ಮ್‌ಗೆ ಮರಳಲು ಅತ್ಯುತ್ತಮ ಸಲಹೆಯಿತ್ತ ಯುವರಾಜ್!ರಿಷಬ್ ಪಂತ್‌ ಫಾರ್ಮ್‌ಗೆ ಮರಳಲು ಅತ್ಯುತ್ತಮ ಸಲಹೆಯಿತ್ತ ಯುವರಾಜ್!

ಬೋರ್ಡ್ ಪ್ರೆಸಿಡೆಂಟ್ಸ್ XI: ರೋಹಿತ್ ಶರ್ಮಾ (ಕ್ಯಾಪ್ಟನ್), ಮಾಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಲ್, ಎ.ಆರ್. ಈಶ್ವರನ್, ಕರುಣ್ ನಾಯರ್, ಸಿದ್ಧೇಶ್ ಲಾಡ್, ಕೆ.ಎಸ್. ಭಾರತ್ (ವಿಕೆಟ್ ಕೀಪರ್), ಜಲಜ್ ಸಕ್ಸೇನಾ, ಧರ್ಮೇಂದ್ರಸಿಂಹ ಜಡೇಜಾ, ಆವೇಶ್ ಖಾನ್, ಇಶಾನ್ ಪೊರೆಲ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್.

ಕೆಪಿಎಲ್ : ಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅಲಿ ಬಂಧನ, 24 ಕ್ರಿಕೆಟರ್ಸ್ ಗೆ ಸಮನ್ಸ್ಕೆಪಿಎಲ್ : ಬೆಳಗಾವಿ ಪ್ಯಾಂಥರ್ಸ್ ಮಾಲೀಕ ಅಲಿ ಬಂಧನ, 24 ಕ್ರಿಕೆಟರ್ಸ್ ಗೆ ಸಮನ್ಸ್

ದಕ್ಷಿಣ ಆಫ್ರಿಕಾ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ಟೆಂಬಾ ಬವುಮಾ (ವಿಸಿ), ಥ್ಯೂನಿಸ್ ಡಿ ಬ್ರೂಯಿನ್, ಕ್ವಿಂಟನ್ ಡಿ ಕಾಕ್, ಡೀನ್ ಎಲ್ಗರ್, ಜುಬೇರ್ ಹಮ್ಜಾ, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಮ್, ಸೆನುರಾನ್ ಮುತ್ತುಸಾಮಿ, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೆರ್ನಾನ್ ಫಿಲಾಂಡರ್, ಡೇನ್ ಪಿಯಾಡ್ , ಕಾಗಿಸೋ ರಬಾಡಾ, ರೂಡಿ ಸೆಕೆಂಡ್‌.

Story first published: Wednesday, September 25, 2019, 15:36 [IST]
Other articles published on Sep 25, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X