ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತಕ್ಕೆ 2-0ರಲ್ಲಿ ಮುನ್ನಡೆ
ಕೊಲಂಬೋ, ಆಗಸ್ಟ್ 06: ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಭಾನುವಾರ(ಆಗಸ್ಟ್ 06) ಟೀಂ ಇಂಡಿಯಾ ಗೆಲುವಿನ ನಗೆ ಬೀರಿದೆ. ದ್ವಿತೀಯ ಇನ್ನಿಂಗ್ಸ್ ನಲ್ಲಿ ರವೀಂದ್ರ ಜಡೇಜಗೆ ಐದು ವಿಕೆಟ್ ಗೆಲುವಿಗೆ ತಮ್ಮ ಕೊಡುಗೆ ನೀಡಿದರು. ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಹಾಗೂ 53 ರನ್ ಗಳಿಂದ ಗೆಲುವು ಸಾಧಿಸಿ ಜಯಭೇರಿ ಬಾರಿಸಿತು.
ಸ್ಕೋರ್ ಕಾರ್ಡ್
ಫಾಲೋ ಆನ್ ಪಡೆದ ಶ್ರೀಲಂಕಾ ತಂಡ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಉತ್ತಮ ಹೋರಾಟ ಪ್ರದರ್ಶಿಸಿದರೂ ಪಂದ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಶತಕ ಗಳಿಸಿ ಕುಸಾಲ್ ಮೆಂಡಿಸ್ (110) ಔಟಾಗಿದ್ದು, ಆರಂಭಿಕ ಆಟಗಾರ ಕರುಣರತ್ನೆ ಶತಕ(141) ಗಳಿಸಿದರು. ಅಂತಿಮವಾಗಿ 116.5 ಓವರ್ ಗಳಲ್ಲಿ 386 ಸ್ಕೋರಿಗೆ ಆಲ್ ಔಟ್ ಆದ ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯವನ್ನು ಕಳೆದುಕೊಂಡಿತು.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 622/9 ಸ್ಕೋರ್ ಮಾಡಿ ಡಿಕ್ಲೇ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ 183 ಸ್ಕೋರಿಗೆ ಆಲ್ ಔಟ್ ಆಗಿತ್ತು. ಈಗ ಎರಡನೇ ಇನ್ನಿಂಗ್ಸ್ ನಲ್ಲಿ ಇತ್ತೀಚಿನ ವರದಿಗಳು ಬಂದಾಗ 64 ಓವರ್ ಗಳಲ್ಲಿ 221/2 ಸ್ಕೋರ್ ಮಾಡಿದೆ.
Story first published: Wednesday, January 3, 2018, 10:05 [IST]
Other articles published on Jan 3, 2018
Read in English: India Vs SL: Live Score, 2nd Test, Day 4
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications