Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ವೆಸ್ಟ್‌ ಇಂಡೀಸ್ ಟಿ20: ವೆಸ್ಟ್‌ ಇಂಡೀಸ್‌ ಭರ್ಜರಿ ಬ್ಯಾಟಿಂಗ್

India vs West Indies, 1st T20I: Live Update

ಭಾರತ ಮತ್ತು ವೆಸ್ಟ್‌ ಇಂಡೀಸ್‌ ಮಧ್ಯೆ ಇಂದು ಸರಣಿಯ ಮೊದಲ ಟಿ-ಟ್ವೆಂಟಿ ಪಂದ್ಯ ಆರಂಭವಾಗಿದೆ. ಹೈದರಾಬಾದ್‌ನಲ್ಲಿ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಹೈದರಾಬಾದ್‌ನ ರಾಜೀವ್‌ಗಾಂಧಿ ಸ್ಟೇಡಿಯಮ್‌ನಲ್ಲಿ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಿದೆ.

ಮುಂದಿನ ವಿಶ್ವಕಪ್‌ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿದೆ. ಸರಣಿಯನ್ನು ಕೈವಶ ಮಾಡಿಕೊಂಡು ಮುಂದಿನ ವಿಶ್ವಕಪ್‌ಗೆ ಭರ್ಜರಿ ತಯಾರಿಮಾಡಿಕೊಳ್ಳುವ ಹುಮ್ಮಸ್ಸಿನಲ್ಲಿವೆ. ಭಾರತ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದರೆ, ವಿಂಡಿಸ್‌ಗೆ ಸ್ಪೋಟಕ ಆಟಗಾರ ಕಿರಾನ್ ಪೊಲಾರ್ಡ್‌ ಅವರ ನಾಯಕತ್ವ ಇದೆ.

ಆರಂಭದಲ್ಲೇ ಮೊದಲ ವಿಕೆಟ್ ಕಳೆದುಕೊಂಡಿರುವ ವಿಂಡಿಸ್ ಗೆ ಕಿಂಗ್ ಹಾಗೂ ಲೀವಿಸ್ ಭರ್ಜರಿ ಬ್ಯಾಟಿಂಗ್ ಮೂಲಕ ಚೇತರಿಕೆ ನೀಡುತ್ತಿದ್ದಾರೆ

ಪಂದ್ಯದ ಸ್ಕೋರ್ ಹೀಗಿದೆ:

1
46121

ಕನ್ನಡಿಗ ಮನೀಶ್ ಪಾಂಡೆ ಆಡುವ 11ರ ಬಳಗದಲ್ಲಿ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಭಾರತ (ಪ್ಲೇಯಿಂಗ್ XI); ರೋಹಿತ್ ಶರ್ಮಾ, ಲೋಕೇಶ್ ರಾಹುಲ್, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಕೀಪರ್), ಶಿವಮ್ ದುಬೆ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಯಜುವೇಂದ್ರ ಚಹಲ್

ವಸ್ಟ್‌ ಇಂಡೀಸ್(ಪ್ಲೇಯಿಂಗ್ XI); ಲೆಂಡ್ಲ್ ಸಿಮ್ಮನ್ಸ್, ಎವಿನ್ ಲೂಯಿಸ್, ಬ್ರಾಂಡನ್ ಕಿಂಗ್, ಶಿಮ್ರಾನ್ ಹೆಟ್ಮಿಯರ್, ಕೀರನ್ ಪೊಲಾರ್ಡ್ (ನಾಯಕ), ಡೆನೇಶ್ ರಾಮ್ಡಿನ್ (ಕೀಪರ್), ಜೇಸನ್ ಹೋಲ್ಡರ್, ಖಾರಿ ಪಿಯರೆ, ಶೆಲ್ಡನ್ ಕಾಟ್ರೆಲ್, ಕೆಸ್ರಿಕ್ ವಿಲಿಯಮ್ಸ್, ಹೇಡನ್ ವಾಲ್ಷ್

Story first published: Friday, December 6, 2019, 20:10 [IST]
Other articles published on Dec 6, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+