ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ವಿಂಡೀಸ್, 2ನೇ ಟೆಸ್ಟ್, 3ನೇ ದಿನ, Live: ಕೊಹ್ಲಿ ಪಡೆ ಮೇಲುಗೈ

India vs West Indies, 2nd Test Day 3 Live Score

ಕಿಂಗ್‌ಸ್ಟನ್, ಸೆಪ್ಟೆಂಬರ್ 1: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನಾಡುತ್ತಿರುವ ಭಾರತ ತಂಡ, ವಿಂಡೀಸ್ ಮೊದಲ ಇನ್ನಿಂಗ್ಸ್‌ನಲ್ಲಿ ಮಾರಕ ಬೌಲಿಂಗ್ ದಾಳಿ ನಡೆಸಿದೆ. ಜಸ್‌ಪ್ರೀತ್‌ ಬೂಮ್ರಾ ಕೇವಲ 16 ರನ್‌ಗೆ 6 ವಿಕೆಟ್ ಮುರಿದು ಜೇಸನ್ ಹೋಲ್ಡರ್ ಬಳಗವನ್ನು ಕಾಡಿದ್ದಾರೆ.

ಭಾರತ ಕ್ರಿಕೆಟ್ ತಂಡದ 'ಸೂಪರ್‌ ಸ್ಟಾರ್‌' ಹೆಸರಿಸಿದ ಕೀರನ್ ಪೊಲಾರ್ಡ್ಭಾರತ ಕ್ರಿಕೆಟ್ ತಂಡದ 'ಸೂಪರ್‌ ಸ್ಟಾರ್‌' ಹೆಸರಿಸಿದ ಕೀರನ್ ಪೊಲಾರ್ಡ್

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವಿರಾಟ್ ಕೊಹ್ಲಿ ಬಳಗ, ಮೊದಲ ಇನ್ನಿಂಗ್ಸ್‌ನಲ್ಲಿ ಹನುಮ ವಿಹಾರಿ ಶತಕದ (111 ರನ್) ನೆರವಿನೊಂದಿಗೆ 140.1 ಓವರ್‌ಗೆ 416 ರನ್‌ ಗಳಿಸಿತ್ತು. ವೆಸ್ಟ್ ಇಂಡೀಸ್ ತಂಡ ಶನಿವಾರ (ಆಗಸ್ಟ್ 31) 2ನೇ ದಿನದಾಟದಾಂತ್ಯಕ್ಕೆ 33 ಓವರ್‌ಗೆ 7 ವಿಕೆಟ್ ಕಳೆದು 87 ರನ್ ಬಾರಿಸಿತ್ತು.

ಭಾರತ vs ವೆಸ್ಟ್ ಇಂಡೀಸ್, 3ನೇ ಟೆಸ್ಟ್, 2ನೇ ದಿನ, Live ಸ್ಕೋರ್‌ಕಾರ್ಡ್

1
46251

ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬ್ರಾಥ್‌ವೈಟ್, ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಡ್ಯಾರೆನ್ ಬ್ರಾವೋ, ಜಹ್ಮರ್ ಹ್ಯಾಮಿಲ್ಟನ್ (ವಿಕೆ), ಶಿಮ್ರಾನ್ ಹೆಟ್ಮೈಯರ್, ರೋಸ್ಟನ್ ಚೇಸ್, ಜೇಸನ್ ಹೋಲ್ಡರ್ (ಸಿ), ಕೆಮರ್ ರೋಚ್, ರಹಕೀಮ್ ಕಾರ್ನ್‌ವಾಲ್, ಶಾನನ್ ಗೇಬ್ರಿಯಲ್.

ಯಪ್ಪಾ! ನಂಗೆ ನೋಡ್ಲಿಕ್ಕೆ ಆಗ್ತಿಲ್ಲ ಎಂದು ಸೆಹ್ವಾಗ್ ಹಂಚಿಕೊಂಡ ಚಿತ್ರ ವೈರಲ್ಯಪ್ಪಾ! ನಂಗೆ ನೋಡ್ಲಿಕ್ಕೆ ಆಗ್ತಿಲ್ಲ ಎಂದು ಸೆಹ್ವಾಗ್ ಹಂಚಿಕೊಂಡ ಚಿತ್ರ ವೈರಲ್

ಭಾರತ ತಂಡ: ಲೋಕೇಶ್ ರಾಹುಲ್, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ಹನುಮಾ ವಿಹಾರಿ, ರಿಷಭ್ ಪಂತ್ (ವಿಕೆ), ರವೀಂದ್ರ ಜಡೇಜಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ.

Story first published: Sunday, September 1, 2019, 20:12 [IST]
Other articles published on Sep 1, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X