Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ: Live ಸ್ಕೋರ್, ಪ್ಲೇಯಿಂಗ್ XI

India vs West Indies: 3rd ODI, Live score and Playing XI details, Ahmedabad

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ಆರಂಭವಾಗಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ವೆಸ್ಟ್ ಇಂಡಿಸ್ ತಂಡ ಈ ಪಂದ್ಯದಲ್ಲಿ ಭಾರತ ನೀಡುವ ಗುರಿಯನ್ನು ಬೆನ್ನಟ್ಟಬೇಕಿದೆ.

ಇನ್ನು ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ನಾಲ್ಕು ಬದಲಾವಣೆ ಮಾಡಿಕೊಳ್ಳಲಾಗಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಕೆಎಲ್ ರಾಹುಲ್, ದೀಪಕ್ ಹೂಡಾ ಹಾಗೂ ಯುಜುವೇಂದ್ರ ಚಾಹಲ್ ಹಾಗೂ ಶಾರ್ದೂಲ್ ಠಾಕೂರ್ ಈ ಪಂದ್ಯದಿಂದ ಹೊರಗುಳಿದಿದ್ದು ಆರಂಭಿಕ ಆಟಗಾರ ಶಿಧರ್ ಧವನ್, ಶ್ರೇಯಸ್ ಐಯ್ಯರ್, ದೀಪಕ್ ಚಾಹರ್ ಹಾಗೂ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್ ಪಟ್ಟಿ ಹೀಗಿದೆ

1
51923

ಇನ್ನು ವೆಸ್ಟ್ ಇಂಡೀಸ್ ತಂಡ ಈ ಪಂದ್ಯದಲ್ಲಿಯೂ ನಾಯಕ ಕಿರಾನ್ ಪೊಲಾರ್ಡ್ ಸೇವೆಯಿಂದ ವಂಚಿತವಾಗಿದ್ದು ನೊಕೋಲಸ್ ಪೂರನ್ ಈ ಪಂದ್ಯದಲ್ಲಿ ವಿಂಡೀಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ಅಕೀಲ್ ಹುಸೇನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಟೀಂ‌ ಇಂಡಿಯಾ ಮತ್ತು ರವಿಶಾಸ್ತ್ರಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ Ajinkya Rahane | Oneindia Kannada

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI): ಶಾಯ್ ಹೋಪ್(ವಿಕೆಟ್ ಕೀಪರ್), ಬ್ರಾಂಡನ್ ಕಿಂಗ್, ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್(ನಾಯಕ), ಜೇಸನ್ ಹೋಲ್ಡರ್, ಫ್ಯಾಬಿಯನ್ ಅಲೆನ್, ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಹೇಡನ್ ವಾಲ್ಷ್, ಕೆಮರ್ ರೋಚ್

Story first published: Friday, February 11, 2022, 13:20 [IST]
Other articles published on Feb 11, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+