ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

2021ರ ಐಪಿಎಲ್‌ನಲ್ಲಿ 2 ಹೆಚ್ಚುವರಿ ತಂಡ ಸೇರ್ಪಡೆಗೆ ಬಿಸಿಸಿಐ ತಯಾರಿ

Indian Premier League looks to add two new teams for 2021

ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್‌ ಲೀಗ್‌ಗೆ ಎರಡು ಹೆಚ್ಚುವರಿ ತಂಡಗಳನ್ನು ಸೇರ್ಪಡೆಗೊಳಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ತಯಾರಿ ನಡೆಸುತ್ತಿದೆ. ಬೋರ್ಡ್‌ನ ವಾರ್ಷಿಕ ಸಭೆಯ ವೇಳೆ ಈ ವಿಚಾರವನ್ನು ಚರ್ಚಿಸುವುದಾಗಿ ಬಿಸಿಸಿಐ ಗುರುವಾರ ತಿಳಿಸಿದೆ.

ಟಿ20ಯಲ್ಲಿ ಆಸ್ಟ್ರೇಲಿಯಾಕ್ಕೆ ಭಾರತ ಕಠಿಣ ಸವಾಲೊಡ್ಡುವ ನಿರೀಕ್ಷೆಟಿ20ಯಲ್ಲಿ ಆಸ್ಟ್ರೇಲಿಯಾಕ್ಕೆ ಭಾರತ ಕಠಿಣ ಸವಾಲೊಡ್ಡುವ ನಿರೀಕ್ಷೆ

2020ರ ಐಪಿಎಲ್ ಕೊರೊನಾ ಕಾರಣದಿಂದಾಗಿ ಮೂರು ಸಾರಿ ಮುಂದೂಡಲ್ಪಟ್ಟಿತ್ತು. ಅಂತಿಮವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಸಲಾಗಿತ್ತು. ಆದರೆ ಯುಎಇಯಲ್ಲಿ ನಡೆದಿದ್ದ ಐಪಿಎಲ್‌ಗೆ ದೂರದರ್ಶನ, ಜಾಲತಾಣದಲ್ಲಿ ದಾಖಲೆ ಮಟ್ಟದಲ್ಲಿ ವೀಕ್ಷಣೆ ಲಭಿಸಿತ್ತು.

13ನೇ ಆವೃತ್ತಿ ಯಶಸ್ವಿಯಾಗಿರುವುದರಿಂದ ಹುಮ್ಮಸ್ಸಿನಲ್ಲಿರುವ ಬಿಸಿಸಿಐ ಮುಂದಿನ ಆವೃತ್ತಿಗೆ ಹೆಚ್ಚಿನ ತಂಡಗಳನ್ನು ಸ್ಪರ್ಧೆಗಿಳಿಸುವತ್ತ ಒಲವು ತೋರಿದೆ. ಬಿಸಿಸಿಐನ ಖಜಾಂಚಿ ಅರುಣ್ ಧುಮಾಲ್ ಈ ಸಂಗತಿಯನ್ನು ಖಾತರಿಪಡಿಸಿದ್ದಾರೆ.

ವೇಗಿ ಪ್ಯಾಟ್ ಕಮಿನ್ಸ್‌ಗೆ ವಿಶ್ರಾಂತಿ ನೀಡಿದ್ದನ್ನು ಪ್ರಶ್ನಿಸಿದ ಬ್ರೆಟ್ ಲೀವೇಗಿ ಪ್ಯಾಟ್ ಕಮಿನ್ಸ್‌ಗೆ ವಿಶ್ರಾಂತಿ ನೀಡಿದ್ದನ್ನು ಪ್ರಶ್ನಿಸಿದ ಬ್ರೆಟ್ ಲೀ

ಡಿಸೆಂಬರ್ 24ರಂದು ನಡೆಯುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಐಪಿಎಲ್ ಎರಡು ತಂಡಗಳ ಸೇರ್ಪಡೆ ಬಗ್ಗೆ ಚರ್ಚೆ ನಡೆಯಲಿದೆ. ಯೋಜನೆಯೂ ಅಲ್ಲೇ ರೂಪುಗೊಳ್ಳಲಿದೆ. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಧುಮಾಲ್ ತಿಳಿಸಿದ್ದಾರೆ.

Story first published: Thursday, December 3, 2020, 23:17 [IST]
Other articles published on Dec 3, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X