ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಂಡಿಸ್ ಸರಣಿಗೆ ಕೊಹ್ಲಿ ನೇತೃತ್ವ ಭಾರತ ತಂಡ ಪ್ರಕಟ

Virat Kohli to lead Team India's T20I and ODI squad against West Indies | Oneindia kannada
Indian Squad For ODI & T20I Series Against WI Announced

ವೆಸ್ಟ್‌ಇಂಡೀಸ್‌ ವಿರುದ್ಧ ಡಿಸೆಂಬರ್‌ನಲ್ಲಿ ಟಿ-ಟ್ವೆಂಟಿ ಸರಣಿ ಹಾಗೂ ಏಕದಿನ ಪಂದ್ಯಕ್ಕಾಗಿ ತಂಡವನ್ನು ಅಂತಿಮಗೊಳಿಸಲಾಗಿದ.ಎ ಎಂಎಸ್‌ಕೆ ಪ್ರಸಾದ್ ನೇತೃತ್ವದ ಆಯ್ಕೆ ಮಂಡಳಿ ಇವತ್ಉ ಕೊಲ್ಕತ್ತಾದಲ್ಲಿ ಸಭೆ ನಡೆಸಿ ತಂಡವನ್ನು ಪ್ರಕಟಿಸಿದೆ.

ಟಿ-ಟ್ವೆಂಟಿ ತಂಡಕ್ಕೆ ಕೊಹ್ಲಿ ಜೊತೆಗೆ ವೇಗಿಗಳಾದ ಮೊಹಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ತಂಡಕ್ಕೆ ವಾಪಾಸ್ಸಾಗಿದ್ದಾರೆ. ಇವರ ಜೊತೆಗೆ ಇತ್ತೀಚೆಗೆ ನಡೆದ ಬಾಂಗ್ಲಾದೇಶದ ವಿರುದ್ಧ ಟಿ-ಟ್ವೆಂಟಿ ಪಂದ್ಯಕ್ಕೆ ಪದಾರ್ಪಣೆ ಮಾಡಿದ ಶಿವಮ್ ದುಬೆ ಏಕದಿನ ಪಂದ್ಯಕ್ಕೂ ಆಯ್ಕೆಯಾಗಿದ್ದಾರೆ. ಸ್ಪಿನ್ನರ್ ಕುಲ್ದೀಪ್ ಯಾದವ್ ಟಿ-ಟ್ವೆಂಟಿ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತದ ಮೊದಲ ಟೆಸ್ಟ್‌ ಪಂದ್ಯಕ್ಕೂ ತಿಳಿದುಕೊಳ್ಳಲೇ ಬೇಕಾದ ಅಂಶಗಳುಭಾರತದ ಮೊದಲ ಟೆಸ್ಟ್‌ ಪಂದ್ಯಕ್ಕೂ ತಿಳಿದುಕೊಳ್ಳಲೇ ಬೇಕಾದ ಅಂಶಗಳು

ಬಾಂಗ್ಲಾದೇಶದ ವಿರುದ್ಧ ಟ-ಟ್ವೆಂಟಿ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್‌ ಕಿತ್ತ ದೀಪಕ್ ಚಾಹರ್ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. 2018ಸೆಪ್ಟೆಂಬರ್‌ನಲ್ಲಿ ಅಪ್ಘಾನಿಸ್ತಾನದ ವಿರುದ್ಧ ಏಕೈಕ ಪಂದ್ಯವಾಡಿದ ಬಳಿಕ ಮತ್ತೆ ಏಕದಿನ ತಂಡದಲ್ಲಿ ಅವಕಾಶಗಿಟ್ಟಿಕೊಂಡಿದ್ದಾರೆ.

ಬಾಂಗ್ಲಾ ವಿರುದ್ಧ ಸರಣಿ ಮುಗಿಯುತ್ತಿದ್ದಂತೆಯೇ ಡಿಸಂಬರ್ 6 ರಿಂದ ಭಾರತ ತಂಡ ವೆಸ್ಟ್‌ಇಂಡೀಸ್‌ ವಿರುದ್ಧ 3 ಟಿ-ಟ್ವೆಂಟಿ ಹಾಗೂ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಟಿ-ಟ್ವೆಂಟಿನ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ರಿಷಭ್ ಪಂತ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ಕೇದಾರ್ ಜಾಧವ್, ರವೀಂದ್ರ ಜಡೇಜಾ, ಶಿವಮ್ ದುಬೆ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ದೀಪಕ್ ಚಾಹರ್ ಮತ್ತು ಭುವನೇಶ್ವರ್ ಕುಮಾರ್.

ಏಕದಿನ ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ರಿಷಭ್ ಪಂತ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ಶಿವಮ್ ದುಬೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ.

Story first published: Thursday, November 21, 2019, 21:39 [IST]
Other articles published on Nov 21, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X