ಐಪಿಎಲ್ : ಪಂಜಾಬ್ ತಂಡಕ್ಕೆ ಮ್ಯಾಕ್ಸ್ ವೆಲ್ ನಾಯಕ
ಬೆಂಗಳೂರು, ಮಾರ್ಚ್ 09 : ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಕಿಂಗ್ಸ್ XI ಪಂಜಾಬ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಐಪಿಎಲ್ 9ರಲ್ಲಿ ಪಂಜಾಬ್ ತಂಡವನ್ನು ಮುರಳಿ ವಿಜಯ್ ಮುನ್ನಡೆಸಿದ್ದರು. ಆದರೆ, ಈ ಬಾರಿಗೆ ಗ್ಲೆನ್ ಮ್ಯಾಕ್ಸ್ ವೆಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಕಿಂಗ್ಸ್ XI ಪಂಜಾಬ್ ತಂಡ ಗುರುವಾರದಂದು ಅಧಿಕೃತ ಪ್ರಕಟಣೆ ಹೊರಡಿಸಿದೆ.

Story first published: Wednesday, January 3, 2018, 10:04 [IST]
Other articles published on Jan 3, 2018
Read in English: IPL 2017: Maxwell to lead KXIP
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications