For Quick Alerts
ALLOW NOTIFICATIONS  
For Daily Alerts
 

ಜಿಟಿ ಜಿಟಿ ಮಳೆಗೆ ಪಂದ್ಯ ರದ್ದು, ಅಂಕಪಟ್ಟಿಯಲ್ಲಿ ಆರ್ ಸಿಬಿ ಮೇಲಕ್ಕೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ತಂಡಗಳ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ.

ಬೆಂಗಳೂರು, ಏಪ್ರಿಲ್ 25 : ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ ತಂಡಗಳ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿದೆ.

[ಅಂಕಪಟ್ಟಿ]

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಮಳೆ ಅತ್ತ ಜೋರಾಗಿ ಬರದೇ ಇತ್ತ ನಿಲ್ಲದೆ ಜಿಟಿ-ಜಿಟಿಯಾಗಿ ಮಳೆ ಸುರಿಯಲಾರಂಭಿಸಿತು.

ಇದರಿಂದ ಪಂದ್ಯ ನಡೆಸುವುದಕ್ಕೆ ಅಸಾಧ್ಯವಾಗಿದ್ದರಿಂದ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ನೀಡಿ ಪಂದ್ಯವನ್ನು ರದ್ದುಗೊಳಿಸುವ ತೀರ್ಮಾನ ಕೈಗೊಳ್ಳಲಾಯಿತು. ಈ ಒಂದು ಅಂಕದೊಂದಿಗೆ ಆರ್ ಸಿಬಿ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

IPL 2017, RCB vs SRH Match called off due to rain in Bangalore

ಕಳೆದ ಪಂದ್ಯದಲ್ಲಿ ನೈಟ್ ರೈಡರ್ಸ್ ವಿರುದ್ಧ ಕೇವಲ 49 ರನ್ ಗಳಿಗೆ ಹೀನಾಯ ಸೋಲು ಅನುಭವಿಸಿದ್ದ ಬೆಂಗಳೂರು ತಂಡ ಶತಾಯಗತಾವಾಗಿ ಈ ಪಂದ್ಯದಲ್ಲಿ ಗೆದ್ದು ಪ್ಲೇ ಆಫ್ ಪ್ರವೇಶಿಸುವ ಆಸೆಗೆ ಮಳೆ ತಣ್ಣಿರೆರಚಿತು.

ಲೀಗ್‌ನಲ್ಲಿ ಆಡಿರುವ ಒಟ್ಟು ಏಳು ಪಂದ್ಯಗಳ ಪೈಕಿ ಕೇವಲ ಎರಡರಲ್ಲಷ್ಟೇ ಗೆದ್ದು ಐದರಲ್ಲಿ ಸೋತಿರುವ ಆರ್‌ಸಿಬಿ ಈ ಪಂದ್ಯದ ಒಂದು ಅಂಕದೊಂದಿಗೆ ಒಟ್ಟು 5 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಡೆಲ್ಲಿ ಡೇರ್ ಡೆವಿಲ್ಸ್ ಮತ್ತು ಗುಜರಾತ್ ಲಯನ್ಸ್ ಕೊನೆ ಎರಡು ಸ್ಥಾನದಲ್ಲಿವೆ.

Story first published: Wednesday, January 3, 2018, 10:04 [IST]
Other articles published on Jan 3, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+