ಮುಂಬೈ, ಏಪ್ರಿಲ್ 24: ಐಪಿಎಲ್ 2017ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕರಾಗಿರುವ ಜಹೀರ್ ಖಾನ್ ಅವರು ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಮೂಲಕ ಸೋಮವಾರದಂದು ಶುಭ ಸಮಾಚಾರವೊಂದನ್ನು ಹಂಚಿಕೊಂಡಿದ್ದಾರೆ.
ಮದುವೆ ನೋಂದಾಯಿಸಿದ ಜಹೀರ್- ಸಾಗರಿಕಾ
ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಅವರು ತಮ್ಮ ಗೆಳತಿ, ಬಾಲಿವುಡ್ ನಟಿ ಸಾಗರಿಕಾ ಘಾಟ್ಕೆ ಜತೆ ವಿವಾಹ ನಿಶ್ಚಯ ಮಾಡಿಕೊಂಡಿರುವುದಾಗಿ ಘೋಷಿಸಿದ್ದಾರೆ.
