Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2018: ಹೊಸ ಹೇರ್ ಸ್ಟೈಲಿನಲ್ಲಿ ಕಣಕ್ಕಿಳಿದ ಮನೀಶ್ ಪಾಂಡೆ

IPL 2018 : Kings XI Punjab Batsman Manish Pandey new Hairstyle

ಮೊಹಾಲಿ, ಏಪ್ರಿಲ್ 19: ಕಿಂಗ್ಸ್‌ ಎಲೆವೆನ್‌ ಪಂಜಾಬ್‌ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) 2018ರ ಪಂದ್ಯದಲ್ಲಿ ಕರ್ನಾಟಕದ ಆಟಗಾರ, ಸನ್ ರೈಸರ್ಸ್ ಹೈದರಾಬಾದ್ ಬ್ಯಾಟ್ಸ್ ಮನ್ ಮನೀಷ್‌ ಪಾಂಡೆ ಅವರು ಹೊಸ ಕೇಶವಿನ್ಯಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಪಂದ್ಯದ ಲೈವ್ ಸ್ಕೋರ್ ಕಾರ್ಡ್

ಸನ್‌ ರೈಸರ್ಸ್‌ ತಂಡದ ಬ್ಯಾಟಿಂಗ್ ಇನ್ನೂ ಬಲಗೊಂಡಿಲ್ಲ. ಮನೀಶ್ ಪಾಂಡೆ, ಸಾಮಾನ್ಯವಾಗಿ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದು, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.

ಈ ಪಂದ್ಯಕ್ಕೂ ಮುನ್ನ ಕುರುಚಲು ಗಡ್ಡ ಬಿಟ್ಟಿದ್ದ ಮನೀಶ್ ಪಾಂಡೆ, ಬೇಸಿಗೆ ವಿಶೇಷವಾಗಿ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ತಮ್ಮ ಹಳೆಯ ಮತ್ತು ಹೊಸ ಸ್ಟೈಲ್‌ನ ಎರಡು ವಿಡಿಯೋಗಳನ್ನು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಹಾಕಿದ್ದಾರೆ.

ಇಂದಿನ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್, ಮನೀಶ್ ಪಾಂಡೆ, ಕರುಣ್ ನಾಯರ್ ಕೂಡಾ ಆಡುತ್ತಿರುವುದು ವಿಶೇಷ.

Story first published: Monday, April 23, 2018, 0:35 [IST]
Other articles published on Apr 23, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+