ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಸಮರ, ಸಂಭಾವ್ಯ XI

ನವದೆಹಲಿ, ಮಾರ್ಚ್ 26: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2019ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ದಾಖಲಿಸಿದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲಿದೆ.
ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಬ್ಯಾಟಿಂಗ್ ಗೆ ಹೆಚ್ಚು ಅನುಕೂಲಕರವಾಗಿದ್ದು, ಉಭಯ ತಂಡಗಳು ಹೆಚ್ಚುವರಿ ಬ್ಯಾಟ್ಸ್ ಮನ್ ಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 37 ರನ್ ಗಳ ಭರ್ಜರಿ ಜಯ ದಾಖಲಿಸಿತ್ತು. ರಿಷಬ್ ಪಂತ್ 27 ಎಸೆತಗಳಲ್ಲಿ 78ರನ್ ಚೆಚ್ಚಿ ಗಮನ ಸೆಳೆದಿದ್ದರು.
ಚೆನ್ನೈ ಸೂಪರ್ ಕಿಂಗ್ಸ್ ತಂಡ:
ಆರಂಭಿಕರು : ಶೇನ್ ವಾಟ್ಸನ್, ಅಂಬಟಿ ರಾಯುಡು
ಮಧ್ಯಮ ಕ್ರಮಾಂಕ : ಸುರೇಶ್ ರೈನಾ, ಕೇದಾರ್ ಜಾಧವ್, ಎಂಎಸ್ ಧೋನಿ
ಆಲ್ ರೌಂಡರ್ಸ್ : ರವೀಂದ್ರ ಜಡೇಜ, ಡ್ವಾಯ್ನೆ ಬ್ರಾವೋ, ದೀಪಕ್ ಚಾಹರ್
ಬೌಲರ್ಸ್ : ಹರ್ಭಜನ್ ಸಿಂಗ್, ಇಮ್ರಾನ್ ತಾಹೀರ್, ಶಾರ್ದೂಲ್ ಠಾಕೂರ್
ಐಪಿಎಲ್ ಟೂರ್ನಿಯಲ್ಲಿ ಆಟವಾಡಿ, ಆಕರ್ಷಕ ಬಹುಮಾನ ಗೆಲ್ಲಿರಿ
ಡೆಲ್ಲಿ ಕ್ಯಾಪಿಟಲ್ಸ್:
ಆರಂಭಿಕರು: ಶಿಖರ್ ಧವನ್, ಪೃಥ್ವಿ ಶಾ
ಮಧ್ಯಮ ಕ್ರಮಾಂಕ: ಶ್ರೇಯಸ್ ಅಯ್ಯರ್ (ನಾಯಕ), ಕಾಲಿನ್ ಇನ್ ಗ್ರಮ್, ರಿಷನ್ ಪಂತ್ (ವಿಕೆಟ್ ಕೀಪರ್)
ಆಲ್ ರೌಂಡರ್ಸ್ : ಕೀಮೋ ಪಾಲ್, ಅಕ್ಷರ್ ಪಟೇಲ್
ಬೌಲರ್ಸ್ : ಅಮಿತ್ ಮಿಶ್ರಾ, ಟ್ರೆಂಟ್ ಬೌಲ್ಟ್, ಕಾಗಿಸೋ ರಬಾಡಾ, ಇಶಾಂತ್ ಶರ್ಮ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications