Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಕಿಂಗ್ಸ್ XI ಪಂಜಾಬ್ vs ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ XI

IPL 2019, Kings XI Punjab vs Kolkata Knight Riders: Predicted XI 

ಕೋಲ್ಕತ್ತಾ, ಮಾರ್ಚ್ 27: ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯ ಸಾಧಿಸಿರುವ ಕಿಂಗ್ಸ್ XI ಪಂಜಾಬ್ ಮತ್ತು ಸನ್ ರೈಸರ್ಸ್ ಹೈದಾರಬಾದ್ ವಿರುದ್ಧ ಗೆಲುವನ್ನಾಚರಿಸಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಇಂದು (ಮಾರ್ಚ್ 27) ಕೋಲ್ಕತ್ತಾದಲ್ಲಿ ಕಾದಾಡಲಿವೆ.

ಕಿಂಗ್ಸ್ XI ಪಂಜಾಬ್ vs ಕೋಲ್ಕತ್ತಾ ನೈಟ್ ರೈಡರ್ಸ್ Live ಸ್ಕೋರ್‌ಕಾರ್ಡ್

1
45762

ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯುವ ಐಪಿಎಲ್ 6ನೇ ಪಂದ್ಯದಲ್ಲಿ ಕೆಕೆಆರ್ ಮತ್ತು ಕೆXIಪಿ ಎರಡೂ ತಂಡಗಳೂ ಆರಂಭಿಕ ಪಂದ್ಯದಲ್ಲಿ ಆಡಿದ್ದ ಅದೇ ಆಟಗಾರರನ್ನು ಕಣಕ್ಕಿಳಿಸಲಿವೆಯಾದರೂ ಸಣ್ಣ ಬದಲಾವಣೆಗಳಾಗುವ ಸಾಧ್ಯತೆಯೂ ಇದೆ. ಬುಧವಾರದ ಪಂದ್ಯದಕ್ಕಾಗಿ ಇತ್ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ ಕೆಳಗಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಕ್ರಿಸ್ ಲಿನ್, ಸುನಿಲ್ ನರೇನ್, ರಾಬಿನ್ ಉತ್ತಪ್ಪ, ನಿತೀಶ್ ರಾಣಾ, ಶುಭ್‌ಮಾನ್ ಗಿಲ್, ದಿನೇಶ್ ಕಾರ್ತಿಕ್ (ಸಿ/ವಿಕೆ), ಆಂಡ್ರೆ ರಸೆಲ್, ಪಿಯೂಶ್ ಚಾವ್ಲಾ, ಕುಲದೀಪ್ ಯಾದವ್, ಲಾಕೀ ಫರ್ಗುಸನ್, ಪ್ರಶಿಶ್ ಕೃಷ್ಣ.

ಕಿಂಗ್ಸ್ ಇಲೆವೆನ್ ಪಂಜಾಬ್ ಸಂಭಾವ್ಯ ತಂಡ: ಕ್ರಿಸ್ ಗೇಲ್, ಕೆಎಲ್ ರಾಹುಲ್ (ವಿಕೆ), ಮಾಯಾಂಕ್ ಅಗರ್ವಾಲ್, ಸರ್ಫರಾಜ್ ಖಾನ್, ಡೇವಿಡ್ ಮಿಲ್ಲರ್, ಮನ್ದೀಪ್ ಸಿಂಗ್/ಕರುಣ್ ನಾಯರ್, ರವಿಚಂದ್ರನ್ ಅಶ್ವಿನ್ (ಸಿ), ಆಂಡ್ರ್ಯೂ ಟೈ, ಮೊಹಮ್ಮದ್ ಶಮಿ, ಮುಜೀಬ್ ಉರ್ ರಹ್ಮಾನ್, ಅಂಕಿತ್ ರಜಪೂತ್.

Story first published: Wednesday, March 27, 2019, 15:42 [IST]
Other articles published on Mar 27, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+