ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2019: ಕೆಕೆಆರ್ ಕಟ್ಟಿ ಹಾಕಲು ಸಜ್ಜಾದ ಡೆಲ್ಲಿ ಕ್ಯಾಪಿಟಲ್ಸ್

IPL 2019, Kolkata Knight Riders vs Delhi Capitals : Probable XIs, Match Prediction

ಕೋಲ್ಕತ್ತಾ, ಏಪ್ರಿಲ್ 12: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ ) 2019ರ ಮಾಜಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಲು ದೆಹಲಿ ಕ್ಯಾಪಿಟಲ್ಸ್ ಸಜ್ಜಾಗಿದೆ.

ಈಡೆನ್ ಗಾರ್ಡನ್ಸ್ ಮೈದಾನದಲ್ಲಿ ಕೆಕೆಆರ್ ಮೇಲುಗೈ ಸಾಧಿಸುವ ಲಕ್ಷಣಗಳಿವೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕೆಕೆಆರ್ ವಿರುದ್ಧ 6ನೇ ಸ್ಥಾನದಲ್ಲಿರುವ ಡೆಲ್ಲಿಗೆ ಗೆಲುವು ಅನಿವಾರ್ಯವಾಗಿದೆ.

ಕೆಕೆಆರ್ ಸೋಲಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ ಕೆಕೆಆರ್ ಸೋಲಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಸಿಎಸ್‌ಕೆ

ಈ ಮೈದಾನದಲ್ಲಿ 8 ಬಾರಿ ಮುಖಾಮುಖಿಯಾಗಿದ್ದು, ಕೆಕೆಆರ್ 7 ಬಾರಿ ಹಾಗೂ ಡೆಲ್ಲಿ 1 ಬಾರಿ ಮಾತ್ರ ಜಯ ದಾಖಲಿಸಿದೆ. ಒಟ್ಟಾರೆ 23 ಪಂದ್ಯಗಳಲ್ಲೂ ಕೆಕೆಆರ್ 13 ಪಂದ್ಯಗಳಲ್ಲಿ ಜಯದಾಖಲಿಸಿ ಮೇಲುಗೈ ಹೊಂದಿದೆ. ಉಭಯ ತಂಡಗಳಲ್ಲೂ ಸ್ಪಿನ್ನರ್ ಗಳಿಗೆ ಆದ್ಯತೆ ನೀಡುವ ಸಾಧ್ಯತೆಯಿದೆ. ಕೆಕೆಆರ್ ಪರ ಪಿಯೂಷ್ ಚಾವ್ಲಾ, ಕುಲದೀಪ್ ಅಲ್ಲದೆ ಸುನೀಲ್ ನರೇನ್ ಅವರು ವಿಕೆಟ್ ಕಬಳಿಸಲು ಸಜ್ಜಾಗಿದ್ದಾರೆ. ಡೆಲ್ಲಿ ತಂಡದಲ್ಲಿ ಸಂದೀಪ್ ಲಾಮಿಚಾನೆ, ಅಮಿತ್ ಮಿಶ್ರಾ ಅಲ್ಲದೆ, ಅಕ್ಷರ್ ಪಟೇಲ್ ಅವರ ಮೇಲೆ ಪಂದ್ಯದ ಫಲಿತಾಂಶ ನಿರ್ಣಯವಾಗಲಿದೆ.

ಕೋಲ್ಕತಾ ನೈಟ್ ರೈಡರ್ಸ್
ದಿನೇಶ್ ಕಾರ್ತಿಕ್ (ನಾಯಕ, ವಿಕೆಟ್ ಕೀಪರ್), ಶುಭಂ ಗಿಲ್, ಆಂಡ್ರೆ ರಸೆಲ್, ಪಿಯೂಷ್ ಚಾವ್ಲಾ, ಹ್ಯಾರಿ ಗರ್ನಿ, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಕ್ರಿಸ್ ಲಿನ್, ಸುನೀಲ್ ನರೇಣ್, ನಿತೀಶ್ ರಾಣಾ ಹಾಗೂ ರಾಬಿನ್ ಉತ್ತಪ್ಪ

1
45902

ಡೆಲ್ಲಿ ಕ್ಯಾಪಿಟಲ್ಸ್
ಶ್ರೇಯಸ್ ಅಯ್ಯರ್(ನಾಯಕ), ಪೃಥ್ವಿ ಶಾ, ಶಿಖರ್ ಧವನ್, ಕಾಲಿನ್ ಇನ್ ಗ್ರಾಮ್, ರಿಷಬ್ ಪಂತ್(ವಿಕೆಟ್ ಕೀಪರ್), ಕ್ರಿಸ್ ಮೊರಿಸ್, ಅಕ್ಷರ್ ಪಟೇಲ್, ಅಮಿತ್ ಮಿಶ್ರಾ, ಇಶಾಂತ್ ಶರ್ಮ, ಸಂದೀಪ್ ಲಾಮಿಚಾನೆ ಹಾಗೂ ಕಾಗಿಸೋ ರಬಾಡಾ

Story first published: Friday, April 12, 2019, 13:16 [IST]
Other articles published on Apr 12, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X