ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IPL 2019: ಸಂಪೂರ್ಣ ವೇಳಾಪಟ್ಟಿ ಪ್ರಕಟ, ಮೇ 12ಕ್ಕೆ ಫೈನಲ್ ಪಂದ್ಯ!

IPL 2019: Official website releases full schedule

ಬೆಂಗಳೂರು, ಮಾರ್ಚ್ 19: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 12ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 23ರಿಂದ ಅದ್ದೂರಿ ಟೂರ್ನಿ ಆರಂಭಗೊಂಡರೆ, ಮೇ 12ರಂದು ಅಂತಿಮ ಹಣಾಹಣಿ ನಡೆಯಲಿದೆ. ಐಪಿಎಲ್ ಅಧಿಕೃತ ವೆಬ್‌ಸೈಟ್‌ ಮತ್ತು ಬಿಸಿಸಿಐ ವೇಳಾಪಟ್ಟಿ ಪ್ರಕಟಿಸಿದೆ.

ದೂರು ನೀಡಿ ತಾನೇ ಬಿಸಿಸಿಐಗೆ ಪರಿಹಾರ ನೀಡಿದ ಪಾಕ್ ಕ್ರಿಕೆಟ್ ಬೋರ್ಡ್!ದೂರು ನೀಡಿ ತಾನೇ ಬಿಸಿಸಿಐಗೆ ಪರಿಹಾರ ನೀಡಿದ ಪಾಕ್ ಕ್ರಿಕೆಟ್ ಬೋರ್ಡ್!

ಈ ಬಾರಿಯ ಐಪಿಎಲ್ ನಲ್ಲಿ ಒಟ್ಟು 60 ಪಂದ್ಯಗಳು ನಡೆಯಲಿವೆ. ಮೇ 7ರಿಂದ ಮೇ 10ರ ವರೆಗೆ ಪ್ಲೇ ಆಫ್ ಪಂದ್ಯಗಳು ನಡೆಯಲಿವೆ. ಆರಂಭಿಕ ಎರಡು ವಾರಗಳ ಐಪಿಎಲ್ ವೇಳಾಪಟ್ಟಿಯನ್ನಷ್ಟೇ ಬಿಸಿಸಿಐ ಈ ಹಿಂದೆ ಪ್ರಕಟಿಸಿತ್ತು. ಆದರೆ ಐಪಿಎಲ್ ಅಧಿಕೃತ ವೆಬ್‌ಸೈಟ್ ಐಪಿಎಲ್ ಟಿ20 ಡಾಟ್ ಕಾಮ್ (iplt20.com) ಮತ್ತು ಬಿಸಿಸಿಐ ಈಗ ಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ.

ಆರ್ ಸಿಬಿ ತಂಡಕ್ಕೆ ಅಧಿಕೃತ ಜೀವವಿಮೆ ಒದಗಿಸುತ್ತಿದೆ ಮ್ಯಾಕ್ಸ್ ಲೈಫ್ಆರ್ ಸಿಬಿ ತಂಡಕ್ಕೆ ಅಧಿಕೃತ ಜೀವವಿಮೆ ಒದಗಿಸುತ್ತಿದೆ ಮ್ಯಾಕ್ಸ್ ಲೈಫ್

ಪಂದ್ಯದ ಪೂರ್ಣ ವೇಳಾಪಟ್ಟಿ ಕೆಳಗಿದೆ
* ಶನಿವಾರ, ಮಾರ್ಚ್ 23: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್, ಚೆನ್ನೈ, 8 pm.
* ಭಾನುವಾರ, ಮಾರ್ಚ್ 24: ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ, 4 pm.
* ಭಾನುವಾರ, ಮಾರ್ಚ್ 24: ಮುಂಬೈ ಇಂಡಿಯನ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, ದೆಹಲಿ, 8 pm.
* ಸೋಮವಾರ, ಮಾರ್ಚ್ 25: ರಾಜಸ್ಥಾನ ರಾಯಲ್ಸ್ ವಿರುದ್ಧ ಕಿಂಗ್ಸ್ XI ಪಂಜಾಬ್, ಜೈಪುರ, 8 pm.
* ಮಂಗಳವಾರ, ಮಾರ್ಚ್ 26: ದೆಹಲಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ಚೆನೈ ಸೂಪರ್ ಕಿಂಗ್ಸ್ ವಿರುದ್ಧ, 8 pm.
* ಬುಧವಾರ, ಮಾರ್ಚ್ 27: ಕೋಲ್ಕತಾ ನೈಟ್ ರೈಡರ್ಸ್ - ಕಿಂಗ್ಸ್ XI ಪಂಜಾಬ್ ವಿರುದ್ಧ, ಕೋಲ್ಕತ್ತಾದಲ್ಲಿ, 8 pm.
* ಗುರುವಾರ, ಮಾರ್ಚ್ 28: ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮುಂಬೈ ಇಂಡಿಯನ್ಸ್, 8 pm.
* ಶುಕ್ರವಾರ, ಮಾರ್ಚ್ 29: ಹೈದರಾಬಾದ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಹೈದರಾಬಾದ್, 8 pm.
* ಶನಿವಾರ, ಮಾರ್ಚ್ 30: ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಮುಂಬಯಿ ಇಂಡಿಯನ್ಸ್, 4 pm.
* ಶನಿವಾರ, ಮಾರ್ಚ್ 30: ಡೆಲ್ಲಿ ಕ್ಯಾಪಿಟಲ್ಸ್ ದೆಹಲಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ, ಮೊಹಾಲಿ, 8 pm.
* ಭಾನುವಾರ, ಮಾರ್ಚ್ 31: ಹೈದರಾಬಾದ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, 4 pm.
* ಭಾನುವಾರ, ಮಾರ್ಚ್ 31: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್, ಚೆನ್ನೈ, 8 pm.
* ಸೋಮವಾರ, ಏಪ್ರಿಲ್ 1: ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, 8 pm.
* ಮಂಗಳವಾರ, ಏಪ್ರಿಲ್ 2: ರಾಜಸ್ಥಾನ ರಾಯಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜೈಪುರದಲ್ಲಿ, 8 pm.
* ಬುಧವಾರ, ಏಪ್ರಿಲ್ 3: ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ, 8 pm.
* ಗುರುವಾರ, ಏಪ್ರಿಲ್ 4: ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ದೆಹಲಿ, 8 pm.
* ಶುಕ್ರವಾರ, ಏಪ್ರಿಲ್ 5: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಬೆಂಗಳೂರು, 8 pm.

ನಿದಹಾಸ್ ಫೈನಲ್‌ನಲ್ಲಿ ಭಾರತದ ರೋಚಕ ಗೆಲುವಿನ ಗುಟ್ಟು ಬಿಚ್ಚಿಟ್ಟ ಕಾರ್ತಿಕ್!ನಿದಹಾಸ್ ಫೈನಲ್‌ನಲ್ಲಿ ಭಾರತದ ರೋಚಕ ಗೆಲುವಿನ ಗುಟ್ಟು ಬಿಚ್ಚಿಟ್ಟ ಕಾರ್ತಿಕ್!

(ಬಿಸಿಸಿಐ ಪ್ರಕಟಿಸಿದ ಗ್ರೂಪ್ ಹಂತದ ವೇಳಾಪಟ್ಟಿಯ 2ನೇ ಮತ್ತು ಪೂರ್ಣ ಭಾಗ)
* ಏಪ್ರಿಲ್ 6
4 p.m. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್, ಚೆನ್ನೈ
8 p.m. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬಯಿ ಇಂಡಿಯನ್ಸ್, ಹೈದ್ರಾಬಾದ್

* ಏಪ್ರಿಲ್ 7
4 p.m. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು
8 p.m. - ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಜೈಪುರ್

* ಏಪ್ರಿಲ್ 8
8 pm, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಮೊಹಾಲಿ

* ಏಪ್ರಿಲ್ 9
8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ

* ಏಪ್ರಿಲ್ 10
8 pm, ಮುಂಬೈ ಇಂಡಿಯನ್ಸ್ Vs ಕಿಂಗ್ಸ್ XI ಪಂಜಾಬ್, ಮುಂಬೈ

* ಏಪ್ರಿಲ್ 11
8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಜೈಪುರ್

* ಏಪ್ರಿಲ್ 12
8 pm, ಕೊಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್, ಕೋಲ್ಕತ್ತಾ

* ಏಪ್ರಿಲ್ 13
4 p.m. ಮುಂಬೈ ಇಂಡಿಯನ್ಸ್ Vs ರಾಜಸ್ಥಾನ್ ರಾಯಲ್ಸ್, ಮುಂಬೈ
8 p.m. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮೊಹಾಲಿ

* ಏಪ್ರಿಲ್ 14
4 p.m. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಕೋಲ್ಕತ್ತಾ
8 p.m. ಸನ್ರೈಸರ್ಸ್ ಹೈದರಾಬಾದ್ vs ದೆಹಲಿ ಕ್ಯಾಪಿಟಲ್ಸ್, ಹೈದ್ರಾಬಾದ್

* ಏಪ್ರಿಲ್ 15
8 pm, ಮುಂಬೈ ಇಂಡಿಯನ್ಸ್ Vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ

* ಏಪ್ರಿಲ್ 16
8 pm, ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್, ಮೊಹಾಲಿ

* ಏಪ್ರಿಲ್ 17
8 pm, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್, ಹೈದ್ರಾಬಾದ್

* ಏಪ್ರಿಲ್ 18
8 pm, ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ

*ಏಪ್ರಿಲ್ 19
8 pm, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಕೋಲ್ಕತ್ತಾ

* ಏಪ್ರಿಲ್ 20
4 p.m. ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್, ಜೈಪುರ್
8 p.m. ದೆಹಲಿ ಕ್ಯಾಪಿಟಲ್ಸ್ vs ಕಿಂಗ್ಸ್ XI ಪಂಜಾಬ್, ದೆಹಲಿ

* ಏಪ್ರಿಲ್ 21
4 p.m. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಹೈದ್ರಾಬಾದ್
8 p.m. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಬೆಂಗಳೂರು, ಬೆಂಗಳೂರು

* ಏಪ್ರಿಲ್ 22
8 pm, ರಾಜಸ್ಥಾನ್ ರಾಯಲ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಜೈಪುರ್

* ಏಪ್ರಿಲ್ 23
8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಚೆನ್ನೈ

* ಏಪ್ರಿಲ್ 24
8 pm, ರಾಯಲ್ ಚಾಲೆಂಜರ್ಸ್ ಬೆಂಗಳೂರು Vs ಕಿಂಗ್ಸ್ ಇಲೆವೆನ್ ಪಂಜಾಬ್, ಬೆಂಗಳೂರು

* ಏಪ್ರಿಲ್ 25
8 pm, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್, ಕೋಲ್ಕತ್ತಾ

* ಏಪ್ರಿಲ್ 26
8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್, ಚೆನ್ನೈ

* ಏಪ್ರಿಲ್ 27
8 pm, ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಜೈಪುರ್

* ಏಪ್ರಿಲ್ 28
4 p.m. ದೆಹಲಿ ಕ್ಯಾಪಿಟಲ್ಸ್ ಬೆಂಗಳೂರು ರಾಯಲ್ ಚಾಲೆಂಜರ್ಸ್ ವಿರುದ್ಧ, ದೆಹಲಿ
8 p.m. ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್, ಕೋಲ್ಕತ್ತಾ

* ಏಪ್ರಿಲ್ 29
8 pm, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ XI ಪಂಜಾಬ್, ಹೈದ್ರಾಬಾದ್

* ಏಪ್ರಿಲ್ 30
8 pm, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ರಾಜಸ್ಥಾನ್ ರಾಯಲ್ಸ್, ಬೆಂಗಳೂರು

ಮೇ 1
8 pm, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೆಹಲಿ ಕ್ಯಾಪಿಟಲ್ಸ್, ಚೆನ್ನೈ

* ಮೇ 2
8 pm, ಮುಂಬೈ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಮುಂಬೈ

* ಮೇ 3
8 pm, ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್, ಮೊಹಾಲಿ

* ಮೇ 4
4 p.m. ರಾಜಸ್ಥಾನ ರಾಯಲ್ಸ್ ವಿರುದ್ಧ ದಿಲ್ಲಿ ಕ್ಯಾಪಿಟಲ್ಸ್, ದೆಹಲಿ
8 p.m. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ರೈಸರ್ಸ್ ಹೈದರಾಬಾದ್, ಬೆಂಗಳೂರು

* ಮೇ 5
4 p.m. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್, ಮೊಹಾಲಿ
8 p.m. ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್, ಮುಂಬೈ

(ಮೇ 7ರಿಂದ ಮೇ 12ರವರೆಗೆ ಪ್ರಶಸ್ತಿ ಸುತ್ತಿನ ನಿರ್ಣಾಯಕ ಪಂದ್ಯಗಳು ನಡೆಯಲಿವೆ.)

Story first published: Tuesday, March 19, 2019, 18:19 [IST]
Other articles published on Mar 19, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X