ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಬೆಂಗಳೂರು ಸುದ್ದಿಗಳು

ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)ವನ್ನು ಭಾರತದ ನಾಯಕ ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. 2016ರ ಐಪಿಎಲ್ ಆವೃತ್ತಿಯ ಫೈನಲಿಸ್ಟ್ ಆಗಿರುವ ಆರ್‌ಸಿಬಿ ತಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೋಲುಕಂಡಿತ್ತು. ಈ ಬಾರಿ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳುವ ಗುರಿಹೊಂದಿದೆ. ಇತ್ತೀಚೆಗಷ್ಟೇ ಆರ್‌ಸಿಬಿ ತಂಡ ತನ್ನ ನೂತನ ಲೋಗೋವನ್ನು ಬಿಡುಗಡೆಗೊಳಿಸಿತು. ಈ ಬಾರಿ ಆರ್‌ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಟಾರ್‌ ಆಟಗಾರರು ಉತ್ತಮ ಪ್ರದರ್ಶನ ನೀಡುವ ಭರವಸೆಯೊಂದಿಗೆ ಕಾತುರತೆಯಿಂದ ಕಾಯುತ್ತಿದ್ದಾರೆ. ಆರ್‌ಸಿಬಿ ತಂಡದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು
ನಾಯಕ: ವಿರಾಟ್ ಕೊಹ್ಲಿ
ಕೋಚ್: Sanjay Bangar
Championship: -
ರನ್ನರ್ ಅಪ್: 2009, 2011, 2016
ತಂಡಗಳು M W L PTS
14 9 5 18
14 8 6 16
14 7 7 14
14 7 7 14
14 7 7 14
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X