Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಚೆನ್ನೈ vs ಡೆಲ್ಲಿ, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: CSK vs DC Match 34, Toss Report and Playing 11

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅಕ್ಟೋಬರ್ 17) ಇಂಡಿಯನ್ ಪ್ರೀಮಿಯರ್ ಲೀಗ್ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟಿಂಗ್ ಆಯ್ದುಕೊಂಡಿದೆ.

ಶ್ರೇಯಸ್ ಐಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 8 ಪಂದ್ಯಗಳಲ್ಲಿ 6ರಲ್ಲಿ ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಎಂಎಸ್ ಧೋನಿ ಕ್ಯಾಪ್ಟನ್ಸಿಯ ಚೆನ್ನೈ ಸೂಪರ್ ಕಿಂಗ್ಸ್ 8ರಲ್ಲಿ 3 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.

ಸಿಎಸ್‌ಕೆ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್, ಶೇನ್ ವ್ಯಾಟ್ಸನ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ಪ/ಸಿ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಡ್ವೇನ್ ಬ್ರಾವೋ, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಕರ್ಣ್ ಶರ್ಮಾ.

ಡಿಸಿ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ಸಿ), ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆ), ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ತುಷಾರ್ ದೇಶಪಾಂಡೆ, ಕಗಿಸೊ ರಬಾಡ, ಅನ್ರಿಕ್ ನಾರ್ಟ್ಜೆ

Story first published: Saturday, October 17, 2020, 19:17 [IST]
Other articles published on Oct 17, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+