Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕೆಕೆಆರ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಫೀಲ್ಡಿಂಗ್ ಆಯ್ಕೆ

 IPL 2020: CSK vs KKR Match 49; Toss Report and Playing 11

ಐಪಿಎಲ್ 13ನೇ ಆವೃತ್ತಿಯ 49ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್‌ ಫೀಲ್ಡಿಂಗ್ ಆಯ್ದುಕೊಂಡಿದೆ.

ಈಗಾಗಲೇ ಪ್ಲೇ ಆಫ್‌ನಿಂದ ಹೊರಬಿದ್ದಿರುವ ಸಿಎಸ್‌ಕೆ ಇಂದಿನ ಪಂದ್ಯದಲ್ಲಿ ಮೂರು ಬದಲಾವಣೆ ಮಾಡಿಕೊಂಡಿದ್ದು ಫಾಫ್ ಡುಪ್ಲೆಸಿಸ್, ಇಮ್ರಾನ್ ತಾಹಿರ್ ಮತ್ತು ಮೋನು ಕುಮಾರ್ ಹೊರಬಿದ್ದಿದ್ದಾರೆ. ಇವರ ಬದಲು ಲುಂಗಿ ಎನ್‌ಗಿಡಿ, ಕರಣ್ ಶರ್ಮಾ, ಶೇನ್ ವ್ಯಾಟ್ಸನ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಕೆಕೆಆರ್ ಕೂಡ ಪ್ಲೇಯಿಂಗ್ ಇಲೆವೆನ್ ನಲ್ಲಿ ಒಂದು ಬದಲಾವಣೆ ಮಾಡಿದೆ. ಪ್ರಸಿದ್ದ ಕೃಷ್ಣ ಬದಲು ರಿಂಕು ಸಿಂಗ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್‌ ಪ್ಲೇಯಿಂಗ್ 11:

ರುತುರಾಜ್ ಗಾಯಕ್ವಾಡ್, ಶೇನ್ ವ್ಯಾಟ್ಸನ್, ಅಂಬಟಿ ರಾಯುಡು, ಎಂ.ಎಸ್. ಧೋನಿ, ಎನ್‌. ಜಗದೀಶನ್, ಸ್ಯಾಮ್‌ ಕರನ್ ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಕರಣ್ ಶರ್ಮಾ, ಲುಂಗಿ ಎನ್‌ಗಿಡಿ

ಕೊಲ್ಕತ್ತಾ ನೈಟ್ ರೈಡರ್ಸ್‌ ಪ್ಲೇಯಿಂಗ್ 11

ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (W), ಇಯೊನ್ ಮಾರ್ಗಾನ್ (C), ಸುನಿಲ್ ನರೇನ್, ಪ್ಯಾಟ್‌ ಕಮಿನ್ಸ್, ಲ್ಯುಕಿ ಫರ್ಗ್ಯುಸನ್, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಕಮಲೇಶ್ ನಾಗರಕೋಟಿ

Story first published: Thursday, October 29, 2020, 19:14 [IST]
Other articles published on Oct 29, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+