For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಚೆನ್ನೈ vs ಪಂಜಾಬ್, ಪ್ಲೇಯಿಂಗ್ 11, ಟಾಸ್ ರಿಪೋರ್ಟ್

IPL 2020: CSK vs KXIP Match 53 Toss Report and Playing 11

ಅಬುಧಾಬಿ: ಭಾನುವಾರ (ನವೆಂಬರ್ 1) ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕಿಂಗ್ಸ್ 11 ಪಂಜಾಬ್ ತಂಡಗಳು ಕಾದಾಡುತ್ತಿವೆ. ಅಬುಧಾಬಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಟಾಸ್ ಗೆದ್ದಿರುವ ಸಿಎಸ್‌ಕೆ ಬೌಲಿಂಗ್ ಆಯ್ದುಕೊಂಡಿದೆ.

ಈಗಾಗಲೇ ಪ್ಲೇ ಆಫ್ ಅವಕಾಶವನ್ನು ಕಳೆದುಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್‌ಗೆ ಇಂದಿನದು ಔಪಚಾರಿಕ ಪಂದ್ಯ. ಆದರೆ ಕಿಂಗ್ಸ್‌ 11 ಪಂಜಾಬ್ ಪ್ಲೇ ಆಫ್‌ ಕನಸಿಗೆ ಲೀಗ್ ಹಂತದ ಈ ಪಂದ್ಯದ ಗೆಲುವು ತುಂಬಾ ಮುಖ್ಯ. ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಪಂಜಾಬ್, 13ರಲ್ಲಿ 6 ಪಂದ್ಯಗಳನ್ನು ಗೆದ್ದಿದೆ.

ಸಿಎಸ್‌ಕೆ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್, ಋತುರಾಜ್ ಗೈಕ್ವಾಡ್, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ / ಸಿ), ಎನ್ ಜಗದೀಸನ್, ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಲುಂಗಿ ಎನ್‌ಜಿಡಿ, ಇಮ್ರಾನ್ ತಾಹಿರ್.

ಕೆ11ಪಿ ಪ್ಲೇಯಿಂಗ್ XI: ಕೆ.ಎಲ್. ರಾಹುಲ್ (ವಿಕೆ/ ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ಮಂದೀಪ್ ಸಿಂಗ್, ಜೇಮ್ಸ್ ನೀಶಮ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ.

Story first published: Sunday, November 1, 2020, 15:07 [IST]
Other articles published on Nov 1, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+