Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಡೆಲ್ಲಿ vs ಕೋಲ್ಕತ್ತಾ, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: DC vs KKR Match 16, Toss Report and Playing 11

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ (ಅಕ್ಟೋಬರ್ 3) ಇಂಡಿಯನ್ ಪ್ರೀಮಿಯರ್ ಲೀಗ್ 16ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಕಾದಾಡಲಿವೆ. ಟಾಸ್ ಗೆದ್ದಿರುವ ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ಬೌಲಿಂಗ್ ಆಯ್ದುಕೊಂಡಿದೆ.

ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮೂರು ಪಂದ್ಯಗಳಲ್ಲಿ ಎರಡು ಗೆಲುವು ದಾಖಲಿಸಿದ್ದರೆ, ತೃತೀಯ ಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಸರ್ಡ್ ಕೂಡ ಮೂರರಲ್ಲಿ 2 ಪಂದ್ಯ ಗೆದ್ದಿದೆ. ಮುಂಬೈ ಇಂಡಿಯನ್ಸ್ ಸದ್ಯ ಅಗ್ರ ಸ್ಥಾನದಲ್ಲಿದೆ.

ಕೆಕೆಆರ್ ಪ್ಲೇಯಿಂಗ್ XI: ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆ/ಸಿ), ಇಯಾನ್ ಮೋರ್ಗಾನ್, ಆ್ಯಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಸುನಿಲ್ ನರೈನ್, ಕಮಲೇಶ್ ನಾಗರ್ಕೋಟಿ, ಶಿವಂ ಮಾವಿ, ವರುಣ್ ಚಕ್ರವರ್ತಿ.

ಡಿಸಿ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ (ವಿಕೆ), ಶಿಮ್ರಾನ್ ಹೆಟ್ಮೈಯರ್, ಮಾರ್ಕಸ್ ಸ್ಟೋನಿಸ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡ, ಅನ್ರಿಕ್ ನಾರ್ಟ್ಜೆ, ಅಮಿತ್ ಮಿಶ್ರಾ, ಹರ್ಷಲ್ ಪಟೇಲ್.

Story first published: Saturday, October 3, 2020, 19:17 [IST]
Other articles published on Oct 3, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+