For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಡೆಲ್ಲಿ vs ರಾಜಸ್ಥಾನ, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: DC vs RR Match 30 Toss Report and Playing 11

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ 30ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಕಾದಾಡಲಿವೆ. ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಡಿಸಿ ಬ್ಯಾಟಿಂಗ್ ಆಯ್ದುಕೊಂಡಿದೆ.

ಶ್ರೇಯಸ್ ಐಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ 7 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 7ನೇ ಸ್ಥಾನಕ್ಕೆ ಕುಸಿದಿದೆ. ಇಂದಿನ ಪಂದ್ಯದಲ್ಲಿ ಆರ್‌ಆರ್‌ಗೆ ಗೆಲುವಿನ ಒತ್ತಡ ಹೆಚ್ಚಿದೆ.

ರಾಜಸ್ಥಾನ್ ಪ್ಲೇಯಿಂಗ್ XI: ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ವಿಕೆ), ಸ್ಟೀವನ್ ಸ್ಮಿತ್ (ಸಿ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ.

ಡೆಲ್ಲಿ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ಸಿ), ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ (ವಿಕೆ), ಅಕ್ಸಾರ್ ಪಟೇಲ್, ತುಷಾರ್ ದೇಶಪಾಂಡೆ, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನಾರ್ಟ್ಜೆ.

Story first published: Wednesday, October 14, 2020, 19:05 [IST]
Other articles published on Oct 14, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+