ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಡೆಲ್ಲಿ vs ಹೈದರಾಬಾದ್, ಟಾಸ್ ರಿಪೋರ್ಟ್, ಪ್ಲೇಯಿಂಗ್ 11

IPL 2020: DC vs SRH Match 11 Toss Report and Playing 11

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ 2020ರ ಪಾಯಿಂಟ್ ಟೇಬಲ್‌ನಲ್ಲಿ ಅಗ್ರ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊನೇ ಸ್ಥಾನದಲ್ಲಿರುವ ಸನ್ ರೈಸರ್ಸ್ ಹೈದರಾಬಾದ್ ನಡುವೆ ಇಂದು 10ನೇ ಪಂದ್ಯ ನಡೆಯುತ್ತಿದೆ. ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡಿಸಿ ಬೌಲಿಂಗ್ ಆಯ್ದುಕೊಂಡಿದೆ.

ಏನೇ ನಂಬಿದರೂ ಜೀವನದಲ್ಲಿ ಆರ್‌ಸಿಬಿ ಬೌಲಿಂಗ್ ಮಾತ್ರ ನಂಬಲೇಬಾರದು: ಸೆಹ್ವಾಗ್ಏನೇ ನಂಬಿದರೂ ಜೀವನದಲ್ಲಿ ಆರ್‌ಸಿಬಿ ಬೌಲಿಂಗ್ ಮಾತ್ರ ನಂಬಲೇಬಾರದು: ಸೆಹ್ವಾಗ್

ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಎರಡು ಪಂದ್ಯಗಳಲ್ಲಿ ಎರಡರಲ್ಲೂ ಗೆದ್ದಿದೆ. ಡೇವಿಡ್ ವಾರ್ನರ್ ನಾಯಕತ್ವದ ಹೈದರಾಬಾದ್‌ ತಂಡ ಎರಡರಲ್ಲೂ ಸೋಲು ಕಂಡಿದೆ. ಹೀಗಾಗಿ ಇಂದಿನ ಪಂದ್ಯವನ್ನು ಗೆಲ್ಲುವ ನೆಲೆಯಲ್ಲಿ ಎಸ್‌ಆರ್‌ಎಚ್ ಶತಾಯ ಗತಾಯ ಶ್ರಮಿಸಲಿದೆ. ಈ ಬಾರಿ ಎಸ್‌ಆರ್‌ಎಚ್ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಕಮ್‌ಬ್ಯಾಕ್ ಮಾಡಿದ್ದಾರೆ.

ರಾಯಲ್ ಚಾಲೆಂಜರ್ಸ್‌ಗೆ ಗೆಲುವು: ಅನುಷ್ಕಾ ಶರ್ಮಾ ಬಸುರಿ ಬಯಕೆರಾಯಲ್ ಚಾಲೆಂಜರ್ಸ್‌ಗೆ ಗೆಲುವು: ಅನುಷ್ಕಾ ಶರ್ಮಾ ಬಸುರಿ ಬಯಕೆ

ಡಿಸಿ ಪ್ಲೇಯಿಂಗ್ XI: ಪೃಥ್ವಿ ಶಾ, ಶಿಖರ್ ಧವನ್, ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್ (ಸಿ), ಶಿಮ್ರಾನ್ ಹೆಟ್ಮೈಯರ್, ಮಾರ್ಕಸ್ ಸ್ಟೋಯ್ನಿಸ್, ಅಕ್ಸರ್ ಪಟೇಲ್, ಅಮಿತ್ ಮಿಶ್ರಾ, ಕಾಗಿಸೊ ರಬಾಡ, ಇಶಾಂತ್ ಶರ್ಮಾ, ಅನ್ರಿಕ್ ನಾರ್ಟ್ಜೆ.

ಎಸ್‌ಆರ್‌ಎಚ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಕೇನ್ ವಿಲಿಯಮ್ಸನ್, ಮನೀಶ್ ಪಾಂಡೆ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಪ್ರಿಯಮ್ ಗರ್ಗ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಕೆ ಖಲೀಲ್ ಅಹ್ಮದ್, ಟಿ ನಟರಾಜನ್.

Story first published: Tuesday, September 29, 2020, 19:13 [IST]
Other articles published on Sep 29, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X