Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ ಫೈನಲ್: ಮುಂಬೈ vs ಡೆಲ್ಲಿ, ಟಾಸ್ ರಿಪೋರ್ಟ್, ಪ್ಲೇಯಿಂಗ್ 11

IPL 2020 Final: Mumbai Indians vs Delhi Capitals, Toss Report and Playing 11

ದುಬೈ: ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್‌ 2020ರ ಆವೃತ್ತಿಯ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ಇಂದು ಪ್ರಶಸ್ತಿ ಸುತ್ತಿನ ಪಂದ್ಯಕ್ಕಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಡಿಸಿ ಬ್ಯಾಟಿಂಗ್ ಆಯ್ದುಕೊಂಡಿದೆ.

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲುವ ಫೇವರಿಟ್ ತಂಡವಾದರೂ ಡೆಲ್ಲಿ ಗೆಲ್ಲಲಾರದು ಎನ್ನಲಾಗದು. ಇಂದಿನ ಪಂದ್ಯದಲ್ಲಿ ಮುಂಬೈ ಗೆದ್ದರೆ ಐದನೇ ಐಪಿಎಲ್ ಟ್ರೋಫಿ ಗೆದ್ದ ದಾಖಲೆಗೆ ಎಂಐ ಕಾರಣವಾಗಲಿದೆ. ಡೆಲ್ಲಿ ಗೆದ್ದರೆ ಐಪಿಎಲ್ ಚೊಚ್ಚಲ ಟ್ರೋಫಿ ಗೆಲುವಿನ ಇತಿಹಾಸ ನಿರ್ಮಿಸಲಿದೆ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್ (ವಿಕೆ), ರೋಹಿತ್ ಶರ್ಮಾ (ಸಿ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಮಾರ್ಕಸ್ ಸ್ಟೋಯಿನಿಸ್, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ಸಿ), ಶಿಮ್ರಾನ್ ಹೆಟ್ಮಿಯರ್, ರಿಷಭ್ ಪಂತ್ (ವಿಕೆ), ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಪ್ರವೀಣ್ ದೂಬೆ, ಅನ್ರಿಕ್ ನಾರ್ಟ್ಜೆ.

Story first published: Tuesday, November 10, 2020, 19:07 [IST]
Other articles published on Nov 10, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+