ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಹೈದರಾಬಾದ್ ಸುದ್ದಿಗಳು

ಸನ್‌ರೈಸರ್ಸ್ ಹೈದರಾಬಾದ್ ಕಳೆದ ಎರಡು ಆವೃತ್ತಿಗಳಲ್ಲಿ ಫೈನಲ್‌ ಹಂತಕ್ಕೇರಿ ಸೋಲುಕಂಡಿತ್ತು. ಕಳೆದ ಆವೃತ್ತಿಯಲ್ಲೂ ಸನ್ ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಪ್ರದರ್ಶನವನ್ನು ನೀಡಿತ್ತು. ತಂಡದ ಪ್ರಮುಖ ಬ್ಯಾಟಿಂಗ್ ಟ್ರಂಪ್ ಕಾರ್ಡ್ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರ ಬ್ಯಾಟಿಂಗನ್ನು ಹೈದರಾಬಾದ್‌ ತಂಡಕ್ಕೆ ದೊಡ್ಡ ಶಕ್ತಿ. ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಹೆಚ್ಚಿನ ಮ್ಯಾಚ್‌ವಿನ್ನರ್‌ಗಳನ್ನು ಹೊಂದಿದ ತಂಡ ಎಂಬ ಹೆಗ್ಗಳಿಕೆಯೂ ಸನ್‌ ರೈಸರ್ಸ್ ಹೈದರಾಬಾದ್ ತಂಡಕ್ಕಿದೆ. ಸನ್‌ ರೈಸರ್ಸ್ ಹೈದರಾಬಾದ್ ತಂಡದ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೈದರಾಬಾದ್
ನಾಯಕ: ಡೆವಿಡ್ ವಾರ್ನರ್
ಕೋಚ್: Daniel Vettori
Championship: 2016
ರನ್ನರ್ ಅಪ್: 2018
ತಂಡಗಳು M W L PTS
14 9 5 18
14 8 6 16
14 7 7 14
14 7 7 14
14 7 7 14
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X