Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕೆಕೆಆರ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ಕೆ: ಪ್ಲೇಯಿಂಗ್ 11

IPL 2020: KKR VS DC Match 42; Toss Report and Playing 11

ಐಪಿಎಲ್ 13ನೇ ಆವೃತ್ತಿಯಲ್ಲಿ ಇಂದು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ಸೆಣಸಾಟ ನಡೆಸಲಿದೆ. ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ಎರಡು ಬದಲಾವಣೆಗಳನ್ನು ಮಾಡಿಕೊಂಡಿದ್ದು, ಪೃಥ್ವಿ ಶಾರನ್ನ ತಂಡದಿಂದ ಹೊರಗಿಟ್ಟು ಅಜಿಂಕ್ಯಾ ರಹಾನೆಗೆ ಅವಕಾಶ ನೀಡಲಾಗಿದೆ. ಸ್ಯಾಮ್ ಬದಲು ಅನಿಕ್ ನೊರ್ಕಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಮಲೇಶ್ ನಾಗರಕೋಟಿ, ಸುನಿಲ್ ನರೈನ್‌ಗೆ ಅವಕಾಶ ಸಿಕ್ಕಿದೆ. ಕುಲ್‌ದೀಪ್ ಯಾದವ್ ಬ, ಬ್ಯಾಟಂನ್ ಬೆಂಚ್ ಕಾದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್ (C), ರಿಷಭ್ ಪಂತ್ (W), ಮಾರ್ಕಸ್ ಸ್ಟೋಯ್ನಿಸ್, ಶಿಮ್ರಾನ್ ಹೆಟ್ಮಾಯರ್, ಆಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಕ್ ನೊರ್ಕಿಯಾ, ತುಷಾರ್ ದೇಶಪಾಂಡೆ

ಕೆಕೆಆರ್ ತಂಡ

ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (W), ಇಯಾನ್ ಮಾರ್ಗಾನ್ (C), ಪ್ಯಾಟ್ ಕಮಿನ್ಸ್‌, ಸುನಿಲ್ ನರೇನ್, ಲ್ಯುಕಿ ಫರ್ಗ್ಯುಸನ್, ವರುಣ್ ಚಕ್ರವರ್ತಿ, ಕಮಲೇಶ್‌ ನಾಗರಕೋಟಿ, ಪ್ರಸಿದ್ ಕೃಷ್ಣ

Story first published: Saturday, October 24, 2020, 16:16 [IST]
Other articles published on Oct 24, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+