For Quick Alerts
ALLOW NOTIFICATIONS  
For Daily Alerts
 

ಕೆಕೆಆರ್ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್ ರಾಯಲ್ಸ್‌ ಬೌಲಿಂಗ್ ಆಯ್ಕೆ

 IPL 2020: KKR vs RR Match 54; Toss Report and Playing 11

ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ 54ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್‌ ಗೆದ್ದ ರಾಜಸ್ಥಾನ್ ರಾಯಲ್ಸ್‌ ಬೌಲಿಂಗ್ ಆಯ್ದುಕೊಂಡಿದೆ. ಉಭಯ ತಂಡಗಳಿಗೂ ಪ್ಲೇ ಆಫ್ ಹಂತಕ್ಕೇರಲು ಈ ಪಂದ್ಯದ ಫಲಿತಾಂಶ ತುಂಬಾನೇ ಮಹತ್ವದ್ದಾಗಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿರುವ ಸ್ವೀವನ್ ಸ್ಮಿತ್ ನೇತೃತ್ವದ ಆರ್‌ಆರ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆ ಮಾಡದೇ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ.

ಇನ್ನು ಇಯಾನ್ ಮಾರ್ಗನ್ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ಅಭಿಮಾನಿಗಳಿಗೆ ಶುಭ ಸುದ್ದಿ ಸಿಕ್ಕಿದ್ದು ಆಲ್‌ರೌಂಡರ್ ಆ್ಯಂಡ್ರೆ ರಸ್ಸೆಲ್ ಮತ್ತೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಕೆಕೆಆರ್ ಎರಡು ಬದಲಾವಣೆ ಮಾಡಿದ್ದು, ಲ್ಯುಕಿ ಫರ್ಗ್ಯುಸನ್, ರಿಂಕು ಸಿಂಗ್ ಬದಲು, ರಸ್ಸೆಲ್, ಶಿವಂ ಮಾವಿ ಸ್ಥಾನ ಪಡೆದಿದ್ದಾರೆ.

ರಾಜಸ್ಥಾನ್

ರಾಜಸ್ಥಾನ್ ರಾಯಲ್ಸ್‌ ಸಂಭಾವ್ಯ ಪ್ಲೇಯಿಂಗ್ 11

ಬೆನ್ ಸ್ಟೋಕ್ಸ್, ರಾಬಿನ್ ಉತ್ತಪ್ಪ, ಸ್ಟೀವ್ ಸ್ಮಿತ್ (ಸಿ), ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್ (ಡಬ್ಲ್ಯೂಕೆ), ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ವರುಣ್ ಆ್ಯರೋನ್ ಜೋಫ್ರಾ ಆರ್ಚರ್, ಕಾರ್ತಿಕ್ ತ್ಯಾಗಿ ಮತ್ತು ಶ್ರೇಯಸ್ ಗೋಪಾಲ್

ಕೆಕೆಆರ್

ಕೊಲ್ಕತ್ತಾ ನೈಟ್‌ ರೈಡರ್ಸ್ ಸಂಭಾವ್ಯ ಪ್ಲೇಯಿಂಗ್ 11

ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (W), ಇಯಾನ್ ಮಾರ್ಗಾನ್ (C), ಆ್ಯಂಡ್ರೆ ರಸ್ಸೆಲ್, ಸುನಿಲ್ ನರೇನ್, ಪ್ಯಾಟ್ ಕಮಿನ್ಸ್‌, ಕಮಲೇಶ್‌ ನಾಗರಕೋಟಿ, ಶಿವಂ ಮಾವಿ, ವರುಣ್ ಚಕ್ರವರ್ತಿ

Story first published: Sunday, November 1, 2020, 19:15 [IST]
Other articles published on Nov 1, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+