Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಕೆಕೆಆರ್ vs ಎಸ್‌ಆರ್‌ಎಚ್, ಟಾಸ್ ರಿಪೋರ್ಟ್, ಆಡುವ ತಂಡಗಳು

IPL 2020: KKR vs SRH Match 8 Toss Report and Playing 11

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 8ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಡಲಿವೆ. ಎರಡೂ ತಂಡಗಳೂ ಗೆಲುವಿಗಾಗಿ ಎದುರು ನೋಡುತ್ತಿರುವುದರಿಂದ ಇಂದಿನ ಪಂದ್ಯ ಕುತೂಹಲ ಮೂಡಿಸಿದೆ.

ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ಆಯ್ದುಕೊಂಡಿದೆ. ಡೇವಿಡ್ ವಾರ್ನರ್ ಪಡೆ ಮತ್ತು ದಿನೇಶ್ ಕಾರ್ತಿಕ್ ಬಳಗದ ಈ ಕದನ ಜಿದ್ದಾಜಿದ್ದಿ ಅನ್ನಿಸುವ ನಿರೀಕ್ಷೆಯಿದೆ. ಇಂದು ಗೆಲ್ಲುವ ತಂಡ ಟೂರ್ನಿಯ ಮೊದಲ ಗೆಲುವು ದಾಖಲಿಸಲಿದೆ. ಆಡಿದ ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್ ತಂಡ ಆರ್‌ಸಿಬಿ ವಿರುದ್ಧ ಸೋತಿತ್ತು. ಇತ್ತ ಕೆಕೆಆರ್‌ ಮುಂಬೈ ವಿರುದ್ಧ ಪರಾಭವಗೊಂಡಿತ್ತು.

ಕೆಕೆಆರ್ ಪ್ಲೇಯಿಂಗ್ XI: ಸುನಿಲ್ ನರೈನ್, ಶುಬ್ಮನ್ ಗಿಲ್, ದಿನೇಶ್ ಕಾರ್ತಿಕ್ (ವಿಕೆ/ಸಿ), ನಿತೀಶ್ ರಾಣಾ, ಇಯಾನ್ ಮಾರ್ಗನ್, ಆ್ಯಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಶಿವಂ ಮಾವಿ.

ಎಸ್‌ಆರ್‌ಎಚ್ ಪ್ಲೇಯಿಂಗ್ XI: ಡೇವಿಡ್ ವಾರ್ನರ್ (ಸಿ), ಜಾನಿ ಬೈರ್‌ಸ್ಟೋವ್ (ವಿಕೆ), ಮನೀಶ್ ಪಾಂಡೆ, ಪ್ರಿಯಮ್ ಗರ್ಗ್, ಮೊಹಮ್ಮದ್ ನಬಿ, ವೃದ್ಧಿಮಾನ್ ಸಹಾ, ಅಭಿಷೇಕ್ ಶರ್ಮಾ, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಕೆ. ಖಲೀಲ್ ಅಹ್ಮದ್, ಟಿ. ನಟರಾಜನ್.

Story first published: Saturday, September 26, 2020, 19:15 [IST]
Other articles published on Sep 26, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+