ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೆಕೆಆರ್ ವಿರುದ್ಧ ಟಾಸ್‌ ಗೆದ್ದ ಕಿಂಗ್ಸ್‌ ಇಲೆವೆನ್ ಪಂಜಾಬ್ ಫೀಲ್ಡಿಂಗ್ ಆಯ್ಕೆ

IPL 2020: KXIP vs KKR Match 46; Toss Report and Playing 11

ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ 46ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್) ವಿರುದ್ಧ ಟಾಸ್ ಗೆದ್ದ ಕಿಂಗ್ಸ್‌ ಇಲೆವೆನ್ ಪಂಜಾಬ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿದೆ.

ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯವು ಬಹಳ ಕುತೂಹಲ ಘಟ್ಟವಾಗಿದ್ದು, ಉಭಯ ತಂಡಗಳು ಪ್ಲೇ ಆಫ್ ಹಂತಕ್ಕೇರಲು ಈ ಪಂದ್ಯದ ಫಲಿತಾಂಶವು ಅತ್ಯಂತ ಮುಖ್ಯವಾಗಿದೆ.

ಕೆ.ಎಲ್ ರಾಹುಲ್ ನಾಯಕನಾಗಿ ಬೆಳೆಯುತ್ತಿದ್ದಾನೆ, ಅನಿಲ್ ಕುಂಬ್ಳೆ ಪಾತ್ರ ಮರೆಯದಿರಿ!ಕೆ.ಎಲ್ ರಾಹುಲ್ ನಾಯಕನಾಗಿ ಬೆಳೆಯುತ್ತಿದ್ದಾನೆ, ಅನಿಲ್ ಕುಂಬ್ಳೆ ಪಾತ್ರ ಮರೆಯದಿರಿ!

ಕಿಂಗ್ಸ್‌ ಇಲೆವೆನ್ ಪಂಜಾಬ್ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಆಟಗಾರನ ಬದಲಾವಣೆ ಮಾಡದೆ ಕಳೆದ ಸನ್‌ರೈಸರ್ಸ್‌ ಹೈದ್ರಾಬಾದ್‌ ವಿರುದ್ಧ ಆಡಿದ ತಂಡವೇ ಮುಂದುವರಿಯಲಿದೆ. ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್‌ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿಯೂ ಯಾವುದೇ ಬದಲಾವಣೆ ಆಗಿಲ್ಲ.

ಕೊಲ್ಕತ್ತಾ ನೈಟ್ ರೈಡರ್ಸ್‌ ಪ್ಲೇಯಿಂಗ್ 11

ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (W), ಇಯೊನ್ ಮಾರ್ಗಾನ್ (C), ಸುನಿಲ್ ನರೇನ್, ಪ್ಯಾಟ್‌ ಕಮಿನ್ಸ್, ಲ್ಯುಕಿ ಫರ್ಗ್ಯುಸನ್, ಪ್ರಸಿದ್ ಕೃಷ್ಣ, ವರುಣ್ ಚಕ್ರವರ್ತಿ, ಕಮಲೇಶ್ ನಾಗರಕೋಟಿ

ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಯಿಂಗ್ 11:

ಕೆ.ಎಲ್ ರಾಹುಲ್, ಮಂದೀಪ್ ಸಿಂಗ್, ಕ್ರಿಸ್‌ಗೇಲ್, ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್‌ವೆಲ್, ದೀಪಕ್ ಹೂಡಾ, ಕ್ರಿಸ್ ಜೋರ್ಡಾನ್, ಮುರುಗನ್ ಅಶ್ವಿನ್, ಮೊಹಮ್ಮದ್ ಶಮಿ, ರವಿ ಬಿಷ್ನೋಯಿ, ಅರ್ಷ್‌ದೀಪ್ ಸಿಂಗ್

Story first published: Monday, October 26, 2020, 19:12 [IST]
Other articles published on Oct 26, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X