ಐಪಿಎಲ್ 2020: ರಾಜಸ್ಥಾನ್ vs ಪಂಜಾಬ್: ಟಾಸ್ ವರದಿ ಹಾಗೂ ಆಡುವ ತಂಡಗಳು

ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲವೆನ್ ಪಂಜಾಬ್ ಹಾಗೂ ಸ್ಟೀವ್ ಸ್ಮಿತ್ ಮುಂದಾಳತ್ವವಿರುವ ಕಿಂಗ್ಸ್ ಇಲವೆನ್ ಪಂಜಾಬ್ ತಂಡ ಇಂದು ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಟೂರ್ನಿಯಲ್ಲಿ ಆರಂಭಿಕ ಪಂದ್ಯಗಳಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನವನ್ನು ನೀಡಿದೆ. ಕಿಂಗ್ಸ್ ಇಲವೆನ್ ಪಂಜಾಬ್ ತನ್ನ ಮೊದಲ ಪಂದ್ಯವನ್ನು ಟೈ ಮಾಡಿಕೊಂಡು ಸೂಪರ್ ಓವರ್‌ನಲ್ಲಿ ಸೋತರೂ ಬಳಿಕ ಆರ್‌ಸಿಬಿ ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡದ ತಮ್ಮ ಮೊದಲ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದ ಉತ್ಸಾಹದಲ್ಲಿದೆ.
ಐಪಿಎಲ್ ಕುರಿತ ಸಂಪೂರ್ಣ ಮಾಹಿತಿಯ ವಿಶೇಷ ಪುಟ
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್, ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಾಬಿನ್ ಉತ್ತಪ್ಪ, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಟಾಮ್ ಕುರ್ರನ್, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಅಂಕಿತ್ ರಾಜ್‌ಪೂತ್
ಕಿಂಗ್ಸ್ ಇಲೆವೆನ್ ಪಂಜಾಬ್ ಆಡುವ ಬಳಗ: ಮಾಯಾಂಕ್ ಅಗರ್ವಾಲ್, ಲೋಕೇಶ್ ರಾಹುಲ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಗ್ಲೆನ್ ಮ್ಯಾಕ್ಸ್ ವೆಲ್, ಕರುಣ್ ನಾಯರ್, ಸರ್ಫರಾಜ್ ಖಾನ್, ಜೇಮ್ಸ್ ನೀಶಮ್, ಮುರುಗನ್ ಅಶ್ವಿನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications