ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ರಾಜಸ್ಥಾನ್-ಮುಂಬೈ ಮುಖಾಮುಖಿ, ಸಂಭಾವ್ಯ ತಂಡಗಳು

IPL 2020, Match 45, RR vs MI Preview, Predicted Playing 11, Toss Timing

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 45ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯ 7.30ಕ್ಕೆ ಆರಂಭವಾಗಲಿದ್ದು 7 pmಗೆ ಟಾಸ್ ನಡೆಯಲಿದೆ.

ಎಂಎಸ್ ಧೋನಿಯ ಸಿಎಸ್‌ಕೆ ಈಗಲೂ ಪ್ಲೇ ಆಫ್‌ಗೆ ಪ್ರವೇಶಿಸಬಲ್ಲದು!ಎಂಎಸ್ ಧೋನಿಯ ಸಿಎಸ್‌ಕೆ ಈಗಲೂ ಪ್ಲೇ ಆಫ್‌ಗೆ ಪ್ರವೇಶಿಸಬಲ್ಲದು!

ಈಗಾಗಲೇ ಆಡಿರುವ 10 ಪಂದ್ಯಗಳಲ್ಲಿ 7 ಜಯ ದಾಖಲಿಸಿರುವ ಮುಂಬೈ ಇಂಡಿಯನ್ಸ್ ಸದ್ಯದ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 11ರಲ್ಲಿ 4 ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ 7ನೇ ಸ್ಥಾನದಲ್ಲಿದೆ. ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಳ್ಳಲು ರಾಜಸ್ಥಾನ್‌ಗೆ ಈ ಗೆಲುವು ಮುಖ್ಯವಾಗಿದೆ.

ರಾಜಸ್ಥಾನ್ ಸಂಭಾವ್ಯ ತಂಡ: ಬೆನ್ ಸ್ಟೋಕ್ಸ್, ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್ (ವಿಕೆ), ಸ್ಟೀವನ್ ಸ್ಮಿತ್ (ಸಿ), ಜೋಸ್ ಬಟ್ಲರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ.

ಭಾರತ vs ಆಸೀಸ್: ವೈಟ್ ಬಾಲ್ ಫಿನಿಶರ್ಸ್‌ನತ್ತ ಆಯ್ಕೆದಾರರ ಕಣ್ಣುಭಾರತ vs ಆಸೀಸ್: ವೈಟ್ ಬಾಲ್ ಫಿನಿಶರ್ಸ್‌ನತ್ತ ಆಯ್ಕೆದಾರರ ಕಣ್ಣು

ಮುಂಬೈ ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್ (ವಿಕೆ), ರೋಹಿತ್ ಶರ್ಮಾ / ಸೌರಭ್ ತಿವಾರಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್ (ಸಿ), ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

Story first published: Sunday, October 25, 2020, 12:02 [IST]
Other articles published on Oct 25, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X