ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ vs ಪಂಜಾಬ್, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: MI vs KXIP Match 13, Toss Report and Playing 11

ಅಬುಧಾಬಿ: ಅಬುಧಾಬಿಯ ಶೈಕ್ ಝಾಯೆದ್ ಸ್ಟೇಡಿಯಂನಲ್ಲಿ ಇಂದು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿವೆ. ಎರಡೂ ತಂಡಗಳೂ ಕೂಡ ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸಿದೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಬೌಲಿಂಗ್ ಆಯ್ದುಕೊಂಡಿದೆ.

ಐಪಿಎಲ್ 2020: ದುಬೈ ತಲುಪಿದ್ದಾರೆ ಬುಕಿಗಳು, ಆದರೆ...ಐಪಿಎಲ್ 2020: ದುಬೈ ತಲುಪಿದ್ದಾರೆ ಬುಕಿಗಳು, ಆದರೆ...

ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಕಿಂಗ್ಸ್ ಇಲೆವೆನ್ ಒಂಜಾಬ್‌ 2 ಅಂಕಗಳನ್ನು ಕಲೆ ಹಾಕಿದ್ದು, ನೆಟ್ ರನ್‌ರೇಟ್ +1.498 ಇದೆ. 6ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೂಡ 2 ಅಂಕ ಗಳಿಸಿದ್ದು, ನೆಟ್ ರನ್‌ರೇಟ್ +0.654 ಇದೆ. ಇಂದು ಗೆಲ್ಲುವ ತಂಡ ಅಂಕಪಟ್ಟಿಯಲ್ಲಿ ಮೇಲಕ್ಕೇರಲಿದೆ.

ಐಪಿಎಲ್‌ನಲ್ಲಿ ಕಾಣಿಸಿಕೊಳ್ಳದಿದ್ದರೂ ಟ್ವಿಟ್ಟರ್‌ನಲ್ಲಿ ಮನಗೆದ್ದ ಮಯಾಂತಿಐಪಿಎಲ್‌ನಲ್ಲಿ ಕಾಣಿಸಿಕೊಳ್ಳದಿದ್ದರೂ ಟ್ವಿಟ್ಟರ್‌ನಲ್ಲಿ ಮನಗೆದ್ದ ಮಯಾಂತಿ

ಎಂಐ ಪ್ಲೇಯಿಂಗ್ XI: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹಾರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

ಕೆXIಪಿ ಪ್ಲೇಯಿಂಗ್ XI: ಲೋಕೇಶ್ ರಾಹುಲ್ (w/c), ಮಾಯಾಂಕ್ ಅಗರ್ವಾಲ್, ಗ್ಲೆನ್ ಮ್ಯಾಕ್ಸ್ ವೆಲ್, ನಿಕೋಲಸ್ ಪೂರನ್, ಕರುಣ್ ನಾಯರ್, ಜೇಮ್ಸ್ ನೀಶಮ್, ಸರ್ಫರಾಜ್ ಖಾನ್, ಕೃಷ್ಣಪ್ಪ ಗೌತಮ್, ಮೊಹಮ್ಮದ್ ಶಮಿ, ಶೆಲ್ಡನ್ ಕಾಟ್ರೆಲ್, ರವಿ ಬಿಷ್ಣೋಯಿ.

Story first published: Thursday, October 1, 2020, 19:09 [IST]
Other articles published on Oct 1, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X