Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಮುಂಬೈ vs ಚೆನ್ನೈ, ಟಾಸ್ ವರದಿ, ಅಂತಿಮ ತಂಡಗಳು

IPL 2020: Mumbai Indians vs Chennai Super Kings, 1st Match, Toss report

ಅಬುಧಾಬಿ: 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯಕ್ಕಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೈದಾನಕ್ಕಿಳಿದಿವೆ.

ಟಾಸ್ ಗೆದ್ದಿರುವ ಚೆನ್ನೈ ಬೌಲಿಂಗ್ ಆಯ್ದುಕೊಂಡಿದೆ. ಚೆನ್ನೈ ವಿರುದ್ಧದ ಪಂದ್ಯಗಳಲ್ಲಿ ಮುಂಬೈ ಗೆಲುವಿನ ದಾಖಲೆ ಚೆನ್ನಾಗಿದೆ. ಹಾಗಂತ ಚೆನ್ನೈ ಕೂಡ ಪ್ರಬಲ ಪೈಪೋಟಿ ನೀಡುವ ಸಾಧ್ಯತೆಯಿದೆ. ಭಾರತದ ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದ ಮೂಲಕ ಮೈದಾನಕ್ಕಿಯಲಿದ್ದಾರೆ.

ಮುಂಬೈ ತಂಡ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿಕೆ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ.

ಚೆನ್ನೈ ತಂಡ: ಮುರಳಿ ವಿಜಯ್, ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಕೇದಾರ್ ಜಾಧವ್, ಎಂ.ಎಸ್.ಧೋನಿ (ವಿಕೆ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ದೀಪಕ್ ಚಹಾರ್, ಪಿಯೂಷ್ ಚಾವ್ಲಾ, ಲುಂಗಿ ಎನ್‌ಗಿಡಿ.

Story first published: Saturday, September 19, 2020, 19:42 [IST]
Other articles published on Sep 19, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+