For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2020: ಮುಂಬೈ vs ರಾಜಸ್ಥಾನ್, ಟಾಸ್ ವರದಿ ಹಾಗೂ ಆಡುವ ಬಳಗ

IPL 2020 Mumbai vs Rajasthan, toss report and playing XI

ಐಪಿಎಲ್‌ನಲ್ಲಿ ಇಂದು ಇಪ್ಪತ್ತನೇ ಪಂದ್ಯ ಆರಂಭವಾಗಿದ್ದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ತಂಡದ ಆಟಗಾರರ ಪ್ರದರ್ಶನ ಸಕಾರಾತ್ಮಕವಾಗಿದ್ದು ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೀಟ್ ತಂಡ ಎನಿಸಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ತಂಡ ಅದ್ಬುತ ಆರಂಭದ ಬಳಿಕ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡು ಹಿನ್ನೆಡೆಯನ್ನು ಅನುಭವಿಸಿದೆ. ಇಂದಿನ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಹಾದಿಗೆ ಸಾಗುವತ್ತ ಚಿತ್ತ ನೆಟ್ಟಿದೆ.

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ಮಹಿಪಾಲ್ ಲೋಮರ್, ರಾಹುಲ್ ತಿವಾಟಿಯಾ, ಜೋಫ್ರಾ ಆರ್ಚರ್, ಟಾಮ್ ಕರ್ರನ್, ಶ್ರೇಯಾಸ್ ಗೋಪಾಲ್, ಅಂಕಿತ್ ರಾಜ್‌ಪೂತ್, ಕಾರ್ತಿಕ್ ತ್ಯಾಗಿ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

Story first published: Tuesday, October 6, 2020, 19:09 [IST]
Other articles published on Oct 6, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+