ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ : ಚೆನ್ನೈ ಚೆಚ್ಚಿದ ರಾಜಸ್ಥಾನಕ್ಕೆ ಅಂಕಪಟ್ಟಿಯಲ್ಲಿ 5ನೇ ಸ್ಥಾನ

IPL 2020 Points Table: Highest Run Scorers, Wicket taker after RR vs CSK match

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 19 ರಂದು ನಡೆದ ಅಲ್ಪಮೊತ್ತದ ಪಂದ್ಯದಲ್ಲಿ ಮೂರು ಬಾರಿ ಚಾಂಪಿಯನ್ ತಂಡ ಚೆನ್ನೈ ಮಣ್ಣು ಮುಕ್ಕಿದೆ. ರಾಜಸ್ಥಾನ್ ರಾಯಲ್ಸ್ ತಂಡ ಅರ್ಹ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..

ಅಂಕಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ 8 ಸ್ಥಾನದಲ್ಲಿದ್ದ ರಾಜಸ್ಥಾನ ತಂಡವು ಈ ಗೆಲುವಿನೊಂದಿಗೆ 5ನೇ ಸ್ಥಾನಕ್ಕೇರಿದೆ.

ಪಾಪ! ಟೀಂ ಓನರ್ ಪ್ರೀತಿ ಜಿಂಟಾಗೆ ಎಷ್ಟು ಟೆನ್ಶನ್ ಕೊಡ್ತಿರೋ!ಪಾಪ! ಟೀಂ ಓನರ್ ಪ್ರೀತಿ ಜಿಂಟಾಗೆ ಎಷ್ಟು ಟೆನ್ಶನ್ ಕೊಡ್ತಿರೋ!

ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ

ಜೋಸ್ ಬಟ್ಲರ್ ಬ್ಯಾಟಿಂಗ್‌ಗೆ ಶರಣೆಂದ ಚೆನ್ನೈ ಸೂಪರ್ ಕಿಂಗ್ಸ್ಜೋಸ್ ಬಟ್ಲರ್ ಬ್ಯಾಟಿಂಗ್‌ಗೆ ಶರಣೆಂದ ಚೆನ್ನೈ ಸೂಪರ್ ಕಿಂಗ್ಸ್

ಅಂಕಪಟ್ಟಿ ಅಕ್ಟೋಬರ್ 19ರಂತೆ:ಚೆನ್ನೈ ವಿರುದ್ಧ ರಾಜಸ್ಥಾನ ಜಯ ದಾಖಲಿಸಿದ ನಂತರ ರಾಜಸ್ಥಾನ ತಂಡವು 10 ಪಂದ್ಯಗಳಿಂದ 4 ಗೆಲುವು ದಾಖಲಿಸಿ 8 ಅಂಕ ರನ್, ಸರಾಸರಿ (-0.591) ಯೊಂದಿಗೆ 5ನೇಸ್ಥಾನಕ್ಕೇರಿದರೆ, 7ನೇ ಸ್ಥಾನದಲ್ಲಿದ್ದ ಧೋನಿ ಬಳಗ 8ನೇ ಸ್ಥಾನಕ್ಕೆ ಕುಸಿದಿದೆ. ಹೈದರಾಬಾದ್ ಹಾಗೂ ಪಂಜಾಬ್ ತಂಡ ತಲಾ 6 ಅಂಕ ಗಳೊಂದಿಗೆ ಕ್ರಮವಾಗಿ 6 ಹಾಗೂ 7ನೇ ಸ್ಥಾನದಲ್ಲಿವೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ

IPL 2020 Points Table: Highest Run Scorers, Wicket taker after RR vs CSK match

ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 9 ಪಂದ್ಯಗಳಿಂದ (525ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 9 ಪಂದ್ಯಗಳಿಂದ (19 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆರ್ ಸಿಬಿಯ ಎಬಿ ಡಿ ವಿಲಿಯರ್ಸ್ 9 ಪಂದ್ಯಗಳಲ್ಲಿ 19 ಸಿಕ್ಸರ್ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ.

ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ

Story first published: Tuesday, October 20, 2020, 10:28 [IST]
Other articles published on Oct 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X