ಐಪಿಎಲ್: ರಾಜಸ್ಥಾನ ಸೋಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ವಾರ್ನರ್ ಪಡೆ

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2020ನಲ್ಲಿ ಅಕ್ಟೋಬರ್ 22 ರಂದು ನಡೆದ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಸುಲಭ ಜಯ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೇಲಕ್ಕೇರಿದೆ. ಅಂಕಪಟ್ಟಿಯಲ್ಲಿ ಏನೇನು ಬದಲಾವಣೆಯಾಗಿದೆ ವಿವರ ಇಲ್ಲಿದೆ..
ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 154/6 ಗಳಿಸಲು ಮಾತ್ರ ಸಾಧ್ಯವಾಯಿತು. ವಾರ್ನರ್ ಪಡೆ ಆರಂಭಿಕರನ್ನು ಕಳೆದುಕೊಂಡರೂ ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ತಲಾ ಅರ್ಧಶತಕ ಗಳಿಸಿ ರನ್ ಚೇಸ್ ಮಾಡಿ ತಂಡಕ್ಕೆ 8 ವಿಕೆಟ್ ಗಳ ಜಯ ದಾಖಲಿಸಿ 2 ಅಂಕ ತಂದುಕೊಟ್ಟರು.
ಅಂಕಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ 7 ಸ್ಥಾನದಲ್ಲಿದ್ದ ಪಂಜಾಬ್ ತಂಡವು ಈ ಗೆಲುವಿನೊಂದಿಗೆ 5ನೇ ಸ್ಥಾನಕ್ಕೇರಿದೆ.
ಪ್ರತಿ ಪಂದ್ಯದ ಬಳಿಕ ತಂಡಗಳ ಅಂಕಪಟ್ಟಿ, ಅತಿ ಹೆಚ್ಚು ರನ್ ಗಳಿಸಿರುವ ಬ್ಯಾಟ್ಸ್ ಮನ್, ವಿಕೆಟ್ ಪಡೆದಿರುವ ಬೌಲರ್ ಬಗ್ಗೆ ಸಹಜವಾಗಿ ಅಭಿಮಾನಿಗಳಿಗೆ ಕುತೂಹಲವಿರುತ್ತದೆ.
ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟವನ್ನು ಮೈಖೇಲ್ ಕನ್ನಡ ನಿಮ್ಮ ಮುಂದಿಡುತ್ತಿದೆ. ಇದರಲ್ಲಿ ಈ ಎಲ್ಲಾ ಅಂಶಗಳು ನಿಮ್ಮ ಬೆರಳ ತುದಿಯಲ್ಲಿ ಲಭ್ಯವಾಗಲಿದೆ. ಸಮಗ್ರ ವಿವರಕ್ಕೆ ಕ್ಲಿಕ್ ಮಾಡಿ

ಅಂಕಪಟ್ಟಿ ಅಕ್ಟೋಬರ್ 22ರಂತೆ:ರಾಜಸ್ಥಾನ ವಿರುದ್ಧ ಹೈದರಾಬಾದ್ ಜಯ ದಾಖಲಿಸಿದ ನಂತರ ಹೈದರಾಬಾದ್ ತಂಡವು 10 ಪಂದ್ಯಗಳಿಂದ 4 ಗೆಲುವು ದಾಖಲಿಸಿ 8 ಅಂಕ ರನ್, ಸರಾಸರಿ (0.092) ಯೊಂದಿಗೆ 5ನೇಸ್ಥಾನಕ್ಕೇರಿದರೆ, 5ನೇ ಸ್ಥಾನದಲ್ಲಿದ್ದ ಪಂಜಾಬ್ (-0.177) ತಂಡ 6ನೇ ಸ್ಥಾನಕ್ಕೆ ಕುಸಿದಿದೆ. ಹೈದರಾಬಾದ್ (-0.620) 7ನೇ ಸ್ಥಾನಕ್ಕೆ ಇಳಿದಿದೆ. ಪೂರ್ಣ ಅಂಕಪಟ್ಟಿ ನೋಡಲು ಕ್ಲಿಕ್ ಮಾಡಿ
ಅತಿ ಹೆಚ್ಚು ರನ್ ಗಳಿಸಿರುವ ಪಂಜಾಬ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ 10 ಪಂದ್ಯಗಳಿಂದ (540ರನ್) ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮುಂದಿದ್ದಾರೆ. ಡೆಲ್ಲಿಯ ವೇಗಿ ಕಾಗಿಸೋ ರಬಾಡಾ 10 ಪಂದ್ಯಗಳಿಂದ (21 ವಿಕೆಟ್) ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.
ಆರೆಂಜ್, ಪರ್ಪಲ್ ಕ್ಯಾಪ್, ಅತಿ ಹೆಚ್ಚು ಸರಾಸರಿ, ಸ್ಟ್ರೈಕ್ ರೇಟ್, ಶತಕ, ಅರ್ಧಶತಕ, 5 ವಿಕೆಟ್ ಪಡೆದವರು, ಉತ್ತಮ ಮಿತವ್ಯಯಿ ಬೌಲಿಂಗ್ ವಿವರ ಎಲ್ಲವೂ ತಿಳಿಯಲು ಕ್ಲಿಕ್ ಮಾಡಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications