Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್, ಕ್ವಾಲಿಫೈಯರ್ 1: ಮುಂಬೈ vs ಡೆಲ್ಲಿ, ಸಂಭಾವ್ಯ ತಂಡಗಳು

IPL 2020: Qualifier 1, MI vs DC, Preview, Predicted Playing 11

ದುಬೈ: ದುಬೈ ಇಂಟರ್‌ ನ್ಯಾಷನಲ್ ಸ್ಟೇಡಿಯಂನಲ್ಲಿ ಗುರುವಾರ (ನವೆಂಬರ್ 5) ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ವಾಲಿಫೈಯರ್-1 ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಾದಾಡಲಿವೆ. ಪಂದ್ಯ ಗೆಲ್ಲುವತ್ತ ಎರಡೂ ತಂಡಗಳೂ ಚಿತ್ತ ನೆಟ್ಟಿವೆ.

ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಕಾಣಿಸಿಕೊಂಡಿದ್ದ ಮುಂಬೈ ಇಂಡಿಯನ್ಸ್‌ ಪರವಾಗಿ ನಾಯಕ ರೋಹಿತ್ ಶರ್ಮಾ ಮೈದಾನಕ್ಕಿಳಿಯುವ ನಿರೀಕ್ಷೆಯಿದೆ. ಡೆಲ್ಲಿಯಲ್ಲಿ ಹಿಂದಿನ ಪಂದ್ಯಕ್ಕಿಂತ ಹೆಚ್ಚಿನ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಟಾಸ್ 7 pmಗೆ ನಡೆದರೆ, ಪಂದ್ಯ 7.30 pmಗೆ ನಡೆಯಲಿದೆ.

ಮುಂಬೈ ಸಂಭಾವ್ಯ ತಂಡ: ಕ್ವಿಂಟನ್ ಡಿ ಕಾಕ್ (ವಿಕೆ), ರೋಹಿತ್ ಶರ್ಮಾ (ಸಿ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್/ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

ಡೆಲ್ಲಿ ಸಂಭಾವ್ಯ ತಂಡ: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ಸಿ), ರಿಷಭ್ ಪಂತ್ (ವಿಕೆ), ಮಾರ್ಕಸ್ ಸ್ಟೋಯಿನಿಸ್, ಆಕ್ಸಾರ್ ಪಟೇಲ್, ಆರ್ ಅಶ್ವಿನ್, ಡೇನಿಯಲ್ ಸ್ಯಾಮ್ಸ್, ಕಾಗಿಸೊ ರಬಾಡ, ಅನ್ರಿಕ್ ನಾರ್ಟ್ಜೆ.

Story first published: Thursday, November 5, 2020, 11:33 [IST]
Other articles published on Nov 5, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+