Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಆರ್‌ಆರ್ vs ಸಿಎಸ್‌ಕೆ, ಟಾಸ್ ವರದಿ, ಫೈನಲ್ ಪ್ಲೇಯಿಂಗ್ XI

IPL 2020: Rajasthan vs Chennai, 4th Match-Toss report, final teams

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಇಂಡಿಯನ್ ಪ್ರೀಮಿಯರ್ ಲೀಗ್ 4ನೇ ಪಂದ್ಯಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮೈದಾನಕ್ಕಿಳಿದಿವೆ. ಟಾಸ್ ಗೆದ್ದಿರುವ ಸಿಎಸ್‌ಕೆ ಬೌಲಿಂಗ್ ಆಯ್ದುಕೊಂಡಿದೆ. ವಿಶೇಷವೆಂದರೆ ಇಂಗ್ಲೆಂಡ್‌ನ ಸಹೋದರರಾದ ಸ್ಯಾಮ್ ಕರನ್ ಮತ್ತು ಟಾಮ್ ಕರನ್ ಪರಸ್ಪರ ಎದುರಾಳಿಗಳಾಗಿ ಮೈದಾನಕ್ಕಿಳಿದಿದ್ದಾರೆ.

ಸಿಎಸ್‌ಕೆ ಈಗಾಗಲೇ ಮುಂಬೈ ಇಂಡಿಯನ್ಸ್ ವಿರುದ್ಧ ಮೊದಲ ಪಂದ್ಯದಲ್ಲಿ ಜಯ ಗಳಿಸಿದೆ, ಆದರೆ ಆರ್‌ಆರ್‌ಗೆ ಇದು ಟೂರ್ನಿಯ ಮೊದಲ ಪಂದ್ಯ. ರಾಜಸ್ಥಾನ್‌ನಲ್ಲಿ ನಾಯಕ ಸ್ಟೀವ್ ಸ್ಮಿತ್ ಇವತ್ತು ಆಡುತ್ತಿದ್ದಾರೆ. ಸಿಎಸ್‌ಕೆಯಲ್ಲಿ ಹಿಂದಿನ ಪಂದ್ಯದಲ್ಲಿ ಪೆದ್ದುತನ ತೋರಿದ್ದ ಮುರಳಿ ವಿಜಯ್ ಕೂಡ ಆಡುತ್ತಿದ್ದಾರೆ.

ಐಪಿಎಲ್ 2020: ಸಮಗ್ರ ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳ್ಳುಳ್ಳ ವಿಶೇಷ ಪುಟ

ಸಿಎಸ್‌ಕೆ ಪ್ಲೇಯಿಂಗ್ XI: ಮುರಳಿ ವಿಜಯ್, ಶೇನ್ ವ್ಯಾಟ್ಸನ್, ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕವಾಡ್, ಎಂ.ಎಸ್. ಧೋನಿ (ಸಿ/ವಿಕೆ), ಕೇದಾರ್ ಜಾಧವ್, ರವೀಂದ್ರ ಜಡೇಜಾ, ಸ್ಯಾಮ್ ಕರನ್, ದೀಪಕ್ ಚಹಾರ್, ಪಿಯೂಷ್ ಚಾವ್ಲಾ, ಲುಂಗಿ ಎನ್‌ಗಿಡಿ.

ಆರ್‌ಆರ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ರಾಬಿನ್ ಉತ್ತಪ್ಪ, ಸಂಜು ಸ್ಯಾಮ್ಸನ್ (ಪ), ಸ್ಟೀವನ್ ಸ್ಮಿತ್ (ಸಿ), ಡೇವಿಡ್ ಮಿಲ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ಟಾಮ್ ಕರನ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕತ್.

Story first published: Tuesday, September 22, 2020, 19:27 [IST]
Other articles published on Sep 22, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+