ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಆರ್‌ಸಿಬಿ vs ಸಿಎಸ್‌ಕೆ, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: RCB vs CSK Match 45, Toss Report and Playing 11

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ 45ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಎಂಎಸ್ ಧೋನಿಯ ಸಿಎಸ್‌ಕೆ ಈಗಲೂ ಪ್ಲೇ ಆಫ್‌ಗೆ ಪ್ರವೇಶಿಸಬಲ್ಲದು!ಎಂಎಸ್ ಧೋನಿಯ ಸಿಎಸ್‌ಕೆ ಈಗಲೂ ಪ್ಲೇ ಆಫ್‌ಗೆ ಪ್ರವೇಶಿಸಬಲ್ಲದು!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 10ರಲ್ಲಿ 7 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 11ರಲ್ಲಿ 3 ಪಂದ್ಯ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಕೊನೇ ಸ್ಥಾನದಲ್ಲಿದೆ. ಚೆನ್ನೈ ಪಾಲಿಗೆ ಇದು ಪ್ಲೇ ಆಫ್‌ಗೆ ಪ್ರವೇಶಿಸಲು ಇರುವ ಕೊನೇ ಆಶಾಭಾವನೆ. ಈ ಪಂದ್ಯದಲ್ಲಿ ದೊಡ್ಡ ಅಂತರದಿಂದ ಗೆದ್ದರಷ್ಟೇ ಸಿಎಸ್‌ಕೆಯ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ.

ಆರ್‌ಸಿಬಿ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆ್ಯಾರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ಮೊಯೀನ್ ಅಲಿ, ಗುರ್ಕೀರತ್ ಸಿಂಗ್ ಮಾನ್, ಕ್ರಿಸ್ ಮೋರಿಸ್, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಾಹಲ್.

ಸಿಎಸ್‌ಕೆ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಅಂಬಾಟಿ ರಾಯುಡು, ಎನ್ ಜಗದೀಸನ್, ಎಂ.ಎಸ್.ಧೋನಿ (ವಿಕೆ/ಸಿ), ಸ್ಯಾಮ್ ಕರನ್, ರವೀಂದ್ರ ಜಡೇಜಾ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹಾರ್, ಇಮ್ರಾನ್ ತಾಹಿರ್, ಮೋನು ಕುಮಾರ್.

Story first published: Sunday, October 25, 2020, 15:14 [IST]
Other articles published on Oct 25, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X