Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್: ಬೆಂಗಳೂರು vs ಕೋಲ್ಕತ್ತಾ, ಟಾಸ್ ರಿಪೋರ್ಟ್, ಪ್ಲೇಯಿಂಗ್ XI

IPL 2020: RCB vs KKR Match 28 Toss Report and Playing 11

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಶಾರ್ಜಾ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ಬೆಂಗಳೂರು ಬ್ಯಾಟಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲುವು ಹೆಚ್ಚು ಅನಿವಾರ್ಯವೆನಿಸಿದೆ.

ದಿನೇಶ್ ಕಾರ್ತಿಕ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ವಿರಾಟ್ ಕೊಹ್ಲಿ ಮುಂದಾಳತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡೂ ತಂಡಗಳು ಆಡಿರುವ ಆರು ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಗೆದ್ದಿವೆ. ಆದರೆ ನೆಟ್‌ ರನ್‌ರೇಟ್ ಆಧಾರದಲ್ಲಿ ಕೆಕೆಆರ್ 3ನೇ ಸ್ಥಾನದಲ್ಲಿದ್ದರೆ, ಆರ್‌ಸಿಬಿ 4ನೇ ಸ್ಥಾನದಲ್ಲಿದೆ.

ಕೆಕೆಆರ್ ಪ್ಲೇಯಿಂಗ್ XI: ರಾಹುಲ್ ತ್ರಿಪಾಠಿ, ಶುಬ್ಮನ್ ಗಿಲ್, ನಿತೀಶ್ ರಾಣಾ, ಇಯಾನ್ ಮಾರ್ಗನ್, ದಿನೇಶ್ ಕಾರ್ತಿಕ್ (ವಿಕೆ/ಸಿ), ಟಾಮ್ ಬ್ಯಾಂಟನ್, ಆ್ಯಂಡ್ರೆ ರಸೆಲ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ.

ಆರ್‌ಸಿಬಿ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ವಾಷಿಂಗ್ಟನ್ ಸುಂದರ್, ಶಿವಮ್ ದೂಬೆ, ಕ್ರಿಸ್ ಮೋರಿಸ್, ಇಸುರು ಉದಾನಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

Story first published: Monday, October 12, 2020, 19:07 [IST]
Other articles published on Oct 12, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+