For Quick Alerts
ALLOW NOTIFICATIONS  
For Daily Alerts
 

ಕ್ರಿಸ್ ಗೇಲ್ ಆರ್ಭಟ, ಬೆಂಗಳೂರು ವಿರುದ್ಧ ಪಂಜಾಬ್‌ಗೆ ರೋಚಕ ಜಯ

IPL 2020: RCB vs KXIP Match 31 highlights in kannada

ಶಾರ್ಜಾ: ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ (ಅಕ್ಟೋಬರ್ 15) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 31ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಿಂಗ್ಸ್ XI ಪಂಜಾಬ್ 8 ವಿಕೆಟ್ ಗೆಲುವನ್ನಾಚರಿಸಿದೆ. ಯುನಿವರ್ಸಲ್ ಬಾಸ್ ಕ್ರಿಸ್ ಗೇಲ್, ಕೆಎಲ್ ರಾಹುಲ್ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಪಂಜಾಬ್ ಟೂರ್ನಿಯ ಎರಡನೇ ಗೆಲುವು ಕಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಆ್ಯರನ್ ಫಿಂಚ್ 20, ದೇವದತ್ ಪಡಿಕ್ಕಲ್ 18, ವಿರಾಟ್ ಕೊಹ್ಲಿ 48, ವಾಷಿಂಗ್ಟನ್ 13, ಶಿವಂ ದೂಬೆ 23, ಕ್ರಿಸ್ ಮೋರಿಸ್ 25 ರನ್‌ನೊಂದಿಗೆ 20 ಓವರ್‌ಗೆ 6 ವಿಕೆಟ್ ನಷ್ಟದಲ್ಲಿ 171 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ಕಿಂಗ್ಸ್‌ ಇಲೆವೆನ್ ಪಂಜಾಬ್‌ನಿಂದ ಕ್ರಿಸ್ ಗೇಲ್ ಮತ್ತು ನಾಯಕ ಕೆಎಲ್ ರಾಹುಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಗೇಲ್ 53 (45 ಎಸೆತ), ಕೆಎಲ್ ರಾಹುಲ್ 61 (49), ಮಯಾಂಕ್ ಅಗರ್ವಾಲ್ 45 ರನ್‌ನೊಂದಿಗೆ 20 ಓವರ್‌ಗೆ 2 ವಿಕೆಟ್ ನಷ್ಟದಲ್ಲಿ 177 ರನ್ ಬಾರಿಸಿ ವಿಜಯದ ನಗೆ ಬೀರಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್‌ನ ಮೊಹಮ್ಮದ್ ಶಮಿ 2, ಅರ್ಷ್‌ದೀಪ್ ಸಿಂಗ್ 1, ಮುರುಗನ್ ಅಶ್ವಿನ್ 2, ಕ್ರಿಸ್ ಜೋರ್ಡನ್ 1 ವಿಕೆಟ್ ಪಡೆದರೆ, ಪಂಜಾಬ್ ಇನ್ನಿಂಗ್ಸ್‌ನಲ್ಲಿ ಯುಜುವೇಂದ್ರ ಚಾಹಲ್ 1 ವಿಕೆಟ್‌ ಪಡೆದರು.

Story first published: Friday, October 16, 2020, 10:09 [IST]
Other articles published on Oct 16, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+