Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2020: ಮುಂಬೈ vs ಬೆಂಗಳೂರು, ಸೂಪರ್ ಓವರ್‌ನತ್ತ ಪಂದ್ಯ

IPL 2020: RCB vs MI Match 10 highlights in kannada is here.

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಸೋಮವಾರ (ಸೆಪ್ಟೆಂಬರ್ 28) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 10ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಸೂಪರ್ ಓವರ್‌ನತ್ತ ಸಾಗಿದೆ

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ದೇವದತ್ ಪಡಿಕ್ಕಲ್ 54 (40 ಎಸೆತ), ಆ್ಯರನ್ ಫಿಂಚ್ 52 (35 ಎಸೆತ), ಎಬಿ ಡಿವಿಲಿಯರ್ಸ್ 55 (24 ಎಸೆತ), ಶಿವಂ ದೂಬೆ 27 ರನ್ ಕೊಡುಗೆಯೊಂದಿಗೆ 20 ಓವರ್‌ಗೆ 3 ವಿಕೆಟ್ ಕಳೆದು 201 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ಮುಂಬೈನಿಂದ ರೋಹಿತ್ ಶರ್ಮಾ 8, ಹಾರ್ದಿಕ್ ಪಾಂಡ್ಯ 15, ಇಶಾನ್ ಕಿಶನ್ 99, ಕೀರನ್ ಪೊಲಾರ್ಡ್ 60 ರನ್ ಸೇರಿಸಿದರು. ಮುಂಬೈ ತಂಡ 20 ಓವರ್‌ಗೆ 5 ವಿಕೆಟ್ ನಷ್ಟದಲ್ಲಿ 201 ರನ್ ಗಳಿಸಿತು.

Story first published: Monday, September 28, 2020, 23:31 [IST]
Other articles published on Sep 28, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+