ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಆರ್‌ಸಿಬಿ vs ಎಂಐ, ಟಾಸ್ ರಿಪೋರ್ಟ್, ಅಂತಿಮ ತಂಡಗಳು

IPL 2020: RCB vs MI Match 10 Toss Report and Playing 11

ದುಬೈ: ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಸೋಮವಾರ (ಸೆಪ್ಟೆಂಬರ್ 28) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.

ಬೆಂಗಳೂರು-ಮುಂಬೈ ಮುಖಾಮುಖಿಯ ಸೋಲು-ಗೆಲುವಿನ ಅಂಕಿ-ಅಂಶಗಳುಬೆಂಗಳೂರು-ಮುಂಬೈ ಮುಖಾಮುಖಿಯ ಸೋಲು-ಗೆಲುವಿನ ಅಂಕಿ-ಅಂಶಗಳು

ಎರಡೂ ತಂಡಗಳೂ ಎರಡೆರಡು ಪಂದ್ಯಗಳನ್ನು ಆಡಿದ್ದು ತಲಾ ಒಂದು ಗೆಲುವು ದಾಖಲಿಸಿವೆ. ಆದರೆ ಕೊಹ್ಲಿ ನಾಯಕತ್ವದ ಆರ್‌ಸಿಬಿ ಹಿಂದಿನ ಪಂದ್ಯದಲ್ಲಿ ಹೆಚ್ಚು ರನ್‌ ಅಂತರದಲ್ಲಿ ಸೋತಿರುವುದರಿಂದ ಈ ಬಾರಿಯ ಗೆಲುವು ತುಂಬಾ ಪ್ರಮುಖವಾಗಿದೆ. ಆರ್‌ಸಿಬಿ ತಂಡದಲ್ಲಿ ಸಣ್ಣ ಬದಲಾವಣೆಯಾಗಿದೆ.

ಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಕೊಹ್ಲಿ 85 ರನ್‌ ಸಿಡಿಸಿದ್ರೆ, ಈ ಹೊಸ ದಾಖಲೆಯನ್ನೇ ಸೃಷ್ಟಿಸಲಿದ್ದಾರೆಇಂದು ಮುಂಬೈ ಇಂಡಿಯನ್ಸ್ ವಿರುದ್ಧ ಕೊಹ್ಲಿ 85 ರನ್‌ ಸಿಡಿಸಿದ್ರೆ, ಈ ಹೊಸ ದಾಖಲೆಯನ್ನೇ ಸೃಷ್ಟಿಸಲಿದ್ದಾರೆ

ಆರ್‌ಸಿಬಿ ಪ್ಲೇಯಿಂಗ್ XI: ದೇವದತ್ ಪಡಿಕ್ಕಲ್, ಆ್ಯರನ್ ಫಿಂಚ್, ವಿರಾಟ್ ಕೊಹ್ಲಿ (ಸಿ), ಎಬಿ ಡಿವಿಲಿಯರ್ಸ್ (ವಿಕೆ), ಗುರ್ಕೀರತ್ ಸಿಂಗ್ ಮನ್, ಶಿವಮ್ ದೂಬೆ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್, ಆ್ಯಮ್ ಜಂಪಾ, ಇಸುರು ಉದನಾ.

ಎಂಐ ಪ್ಲೇಯಿಂಗ್ XI: ಕ್ವಿಂಟನ್ ಡಿ ಕಾಕ್ (ವಿಕೆ), ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ರಾಹುಲ್ ಚಹಾರ್, ಜೇಮ್ಸ್ ಪ್ಯಾಟಿನ್ಸನ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬೂಮ್ರಾ.

Story first published: Monday, September 28, 2020, 19:22 [IST]
Other articles published on Sep 28, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X